Ezekiel · chapter 42 · verse 12
Ezekiel 42:12 in Kannada
ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
Dakshina kadegidda kothadigala baagalugala prakaara avugalannu obbanu praveshisuvante poorvada kadeya godege sariyaada maargada koneyalli ondu baagilittu.
Ezekiel 42:12 in English
- King James Version (KJV)
- And according to the doors of the chambers that [were] toward the south [was] a door in the head of the way, [even] the way directly before the wall toward the east, as one entereth into them.
- World English Bible (WEB)
- Like the doors of the rooms that were toward the south was a door at the head of the way, even the way directly before the wall toward the east, as one enters into them.
- American Standard Version (ASV)
- And according to the doors of the chambers that were toward the south was a door at the head of the way, even the way directly before the wall toward the east, as one entereth into them.
- Bible in Basic English (BBE)
- And under the rooms on the south was a door at the head of the outer wall in the direction of the east as one goes in.
- Darby Translation (DBY)
- And according to the doors of the cells that were toward the south there was a door at the head of the way, the way directly before the corresponding wall toward the east as one entereth into them.
- Webster's Bible (WBS)
- And according to the doors of the chambers that [were] towards the south [was] a door in the head of the way, [even] the way directly before the wall towards the east, as one entereth into them.
- Young's Literal Translation (YLT)
- And according to the openings of the chambers that [are] southward [is] an opening at the head of the way, the way directly in the front of the wall eastward in entering them.
Read in context
- 10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- 11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
- 12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
- 13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- 14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
Original words (Hebrew)
- doors · H6607פֶּתַח pethach
- chambers · H3957לִשְׁכָּה lishkâh
- toward · H1870דֶּרֶךְ derek
- south · H1864דָּרוֹם dârôwm
- door · H6607פֶּתַח pethach
- head · H7218רֹאשׁ rôʼsh
- way · H1870דֶּרֶךְ derek
- way · H1870דֶּרֶךְ derek
- directly · H1903הָגִין hâgîyn
- before · H6440פָּנִים pânîym
- wall · H1448גְּדֵרָה gᵉdêrâh
- toward · H1870דֶּרֶךְ derek
- east · H6921קָדִים qâdîym
- entereth · H935בּוֹא bôwʼ