Ezekiel · chapter 42 · verse 13
Ezekiel 42:13 in Kannada
ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
Aaga avanu nanage pratyeka sthalada munde iruva uttarada kothadigalu dakshinada kothadigalu parishuddha kothadi galaagittu; alli kartanigaagi baruva yaajakaru ati parishuddhavaadavugalannu tinnabeku; andare kaanikeyannoo paapada baliyannoo aparaadhada baliyannoo arpisabeku; aa sthalavu parishuddha vaagittu.
Ezekiel 42:13 in English
- King James Version (KJV)
- Then said he unto me, The north chambers [and] the south chambers, which [are] before the separate place, they [be] holy chambers, where the priests that approach unto the LORD shall eat the most holy things: there shall they lay the most holy things, and the meat offering, and the sin offering, and the trespass offering; for the place [is] holy.
- World English Bible (WEB)
- Then he said to me, “The north rooms and the south rooms, which are opposite the separate place, are the holy rooms, where the priests who are near to the LORD shall eat the most holy things. There they shall lay the most holy things, with the meal offering, the sin offering, and the trespass offering; for the place is holy.
- American Standard Version (ASV)
- Then said he unto me, The north chambers and the south chambers, which are before the separate place, they are the holy chambers, where the priests that are near unto Jehovah shall eat the most holy things: there shall they lay the most holy things, and the meal-offering, and the sin-offering, and the trespass-offering; for the place is holy.
- Bible in Basic English (BBE)
- And he said to me, The north rooms and the south rooms in front of the separate place are the holy rooms, where the priests who come near the Lord take the most holy things for their food: there the most holy things are placed, with the meal offering and the sin-offering and the offering for error; for the place is holy.
- Darby Translation (DBY)
- And he said unto me, The north cells [and] the south cells, which are before the separate place, they are holy cells, where the priests that come near unto Jehovah shall eat the most holy things; there shall they lay the most holy things, both the oblation and the sin-offering and the trespass-offering: for the place is holy.
- Webster's Bible (WBS)
- Then said he to me, The north chambers [and] the south chambers which [are] before the separate place, they [are] holy chambers, where the priests that approach to the LORD shall eat the most holy things: there shall they lay the most holy things, and the meat-offering, and the sin-offering, and the trespass-offering; for the place [is] holy.
- Young's Literal Translation (YLT)
- And he saith unto me, 'The north chambers, the south chambers, that [are] at the front of the separate place, they [are] holy chambers, where the priests (who [are] near to Jehovah) eat the most holy things, there they place the most holy things, and the present, and the sin-offering, and the guilt-offering, for the place [is] holy.
Read in context
- 11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
- 12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
- 13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- 14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- 15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
Cross references
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Ezekiel 40:46 ಯೆಹೆಜ್ಕೇಲನು 40:46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
- Leviticus 6:29 ಯಾಜಕಕಾಂಡ 6:29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Exodus 29:31 ವಿಮೋಚನಕಾಂಡ 29:31ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
- Leviticus 14:13 ಯಾಜಕಕಾಂಡ 14:13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- Numbers 18:9–10 ಅರಣ್ಯಕಾಂಡ 18:9–10ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು. ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- Leviticus 6:25–26 ಯಾಜಕಕಾಂಡ 6:25–26ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Leviticus 10:13–14 ಯಾಜಕಕಾಂಡ 10:13–14ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ. ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Leviticus 24:9 ಯಾಜಕಕಾಂಡ 24:9ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
Original words (Hebrew)
- said · H559אָמַר ʼâmar
- north · H6828צָפוֹן tsâphôwn
- chambers · H3957לִשְׁכָּה lishkâh
- south · H1864דָּרוֹם dârôwm
- chambers · H3957לִשְׁכָּה lishkâh
- before · H6440פָּנִים pânîym
- place · H1508גִּזְרָה gizrâh
- holy · H6944קֹדֶשׁ qôdesh
- chambers · H3957לִשְׁכָּה lishkâh
- priests · H3548כֹּהֵן kôhên
- approach · H7138קָרוֹב qârôwb
- eat · H398אָכַל ʼâkal
- most · H6944קֹדֶשׁ qôdesh
- things · H6944קֹדֶשׁ qôdesh
- lay · H3240יָנַח yânach
- most · H6944קֹדֶשׁ qôdesh
- things · H6944קֹדֶשׁ qôdesh
- offering · H4503מִנְחָה minchâh
- offering · H2403חַטָּאָה chaṭṭâʼâh
- offering · H817אָשָׁם ʼâshâm
- place · H4725מָקוֹם mâqôwm
- holy · H6918קָדוֹשׁ qâdôwsh