Ezekiel · chapter 42 · verse 14
Ezekiel 42:14 in Kannada
ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
Yaajakaru avugalalli praveshisu vaaga avaru parishuddha sthalavannu bittu horagina angalakke hogabaaradu; avaru taavu sevegaagi dharisida vastragalannu alle tegedidabeku; avu parishuddhavaagive. Avaru janarige sambandhapatta bere vastragalannu dharisikondu saviాpisabeku andanu.
Ezekiel 42:14 in English
- King James Version (KJV)
- When the priests enter therein, then shall they not go out of the holy [place] into the utter court, but there they shall lay their garments wherein they minister; for they [are] holy; and shall put on other garments, and shall approach to [those things] which [are] for the people.
- World English Bible (WEB)
- When the priests enter in, then they shall not go out of the holy place into the outer court until they lay their garments in which they minister there; for they are holy. Then they shall put on other garments, and shall approach that which is for the people.”
- American Standard Version (ASV)
- When the priests enter in, then shall they not go out of the holy place into the outer court, but there they shall lay their garments wherein they minister; for they are holy: and they shall put on other garments, and shall approach to that which pertaineth to the people.
- Bible in Basic English (BBE)
- When the priests go in, they may not go out of the holy place into the outer square, and there they are to put the robes in which they do the work of the Lord's house, for they are holy: and they have to put on other clothing before they come near that which has to do with the people.
- Darby Translation (DBY)
- When the priests enter in, they shall not go forth from the sanctuary into the outer court, but there they shall lay their garments wherein they minister, for they are holy; and they shall put on other garments, and shall approach to that which is for the people.
- Webster's Bible (WBS)
- When the priests enter therein, then shall they not go out of the holy [place] into the outer court, but there they shall lay their garments in which they minister; for they [are] holy; and shall put on other garments, and shall approach to [those things] which [are] for the people.
- Young's Literal Translation (YLT)
- In the priests' going in, they come not out from the sanctuary unto the outer court, and there they place their garments with which they minister, for they [are] holy, and have put on other garments, and have drawn near unto that which [is] for the people.'
Read in context
- 12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
- 13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- 14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- 15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
- 16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.
Cross references
- Ezekiel 44:19 ಯೆಹೆಜ್ಕೇಲನು 44:19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
- Leviticus 8:7 ಯಾಜಕಕಾಂಡ 8:7ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Zechariah 3:4–5 ಜೆಕರ್ಯ 3:4–5ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು. ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
- Leviticus 8:13 ಯಾಜಕಕಾಂಡ 8:13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- Exodus 29:4–9 ವಿಮೋಚನಕಾಂಡ 29:4–9ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು. ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು. ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Leviticus 8:33–35 ಯಾಜಕಕಾಂಡ 8:33–35ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು. ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ. ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- Exodus 28:40–43 ವಿಮೋಚನಕಾಂಡ 28:40–43ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Luke 9:62 ಲೂಕನು 9:62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Original words (Hebrew)
- priests · H3548כֹּהֵן kôhên
- enter · H935בּוֹא bôwʼ
- out · H3318יָצָא yâtsâʼ
- holy · H6944קֹדֶשׁ qôdesh
- utter · H2435חִיצוֹן chîytsôwn
- court · H2691חָצֵר châtsêr
- lay · H3240יָנַח yânach
- garments · H899בֶּגֶד beged
- minister · H8334שָׁרַת shârath
- holy · H6944קֹדֶשׁ qôdesh
- put · H3847לָבַשׁ lâbash
- other · H312אַחֵר ʼachêr
- garments · H899בֶּגֶד beged
- approach · H7126קָרַב qârab
- people · H5971עַם ʻam