Ezekiel · chapter 42 · verse 15
Ezekiel 42:15 in Kannada
ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
Heege avanu olagina aalayada alate maadi mugisida mele nannannu poorvada kadege abhimukhavaagiruva baagalininda horage tandu adannu suttalaagi aledanu.
Ezekiel 42:15 in English
- King James Version (KJV)
- Now when he had made an end of measuring the inner house, he brought me forth toward the gate whose prospect [is] toward the east, and measured it round about.
- World English Bible (WEB)
- Now when he had finished measuring the inner house, he brought me out by the way of the gate which faces toward the east, and measured it all around.
- American Standard Version (ASV)
- Now when he had made an end of measuring the inner house, he brought me forth by the way of the gate whose prospect is toward the east, and measured it round about.
- Bible in Basic English (BBE)
- And when he had come to the end of measuring the inner house, he took me out to the doorway looking to the east, and took its measure all round.
- Darby Translation (DBY)
- And when he had made an end of measuring the inner house, he brought me forth toward the gate whose front was toward the east, and measured [the enclosure] round about.
- Webster's Bible (WBS)
- Now when he had made an end of measuring the inner house, he brought me forth towards the gate whose prospect [is] towards the east, and measured it around.
- Young's Literal Translation (YLT)
- And he hath finished the measurements of the inner house, and hath brought me forth the way of the gate whose front [is] eastward, and he hath measured it all round about.
Read in context
- 13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- 14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- 15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
- 16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.
- 17ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.
Cross references
- Ezekiel 43:1 ಯೆಹೆಜ್ಕೇಲನು 43:1ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
- Ezekiel 40:6–16 ಯೆಹೆಜ್ಕೇಲನು 40:6–16ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು. ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು. ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು. ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 41:2–5 ಯೆಹೆಜ್ಕೇಲನು 41:2–5ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು. ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು. ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು. ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
- Ezekiel 41:15 ಯೆಹೆಜ್ಕೇಲನು 41:15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
Original words (Hebrew)
- end · H3615כָּלָה kâlâh
- measuring · H4060מִדָּה middâh
- inner · H6442פְּנִימִי pᵉnîymîy
- house · H1004בַּיִת bayith
- forth · H3318יָצָא yâtsâʼ
- toward · H1870דֶּרֶךְ derek
- gate · H8179שַׁעַר shaʻar
- prospect · H6440פָּנִים pânîym
- toward · H1870דֶּרֶךְ derek
- east · H6921קָדִים qâdîym
- measured · H4058מָדַד mâdad
- about · H5439סָבִיב çâbîyb