Skip to content
ThuthiThuthiThuthi
Ezekiel · chapter 42 · verse 16

Ezekiel 42:16 in Kannada

ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.

Avanu aleyuva kolininda poorvada bhaagavannu aledanu. Adu aleyuva kolina prakaara suttaloo ainooru kolaagittu.

Ezekiel 42:16 in English

King James Version (KJV)
He measured the east side with the measuring reed, five hundred reeds, with the measuring reed round about.
World English Bible (WEB)
He measured on the east side with the measuring reed five hundred reeds, with the measuring reed all around.
American Standard Version (ASV)
He measured on the east side with the measuring reed five hundred reeds, with the measuring reed round about.
Bible in Basic English (BBE)
He went round and took the measure of it on the east side with the measuring rod, five hundred, measured with the rod all round.
Darby Translation (DBY)
He measured the east side with the measuring-reed, five hundred reeds, with the measuring-reed round about.
Webster's Bible (WBS)
He measured the east side with the measuring reed, five hundred reeds, with the measuring reed around.
Young's Literal Translation (YLT)
He hath measured the east side with the measuring-reed, five hundred reeds, with the measuring-reed round about.

Read in context

  1. 14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
  2. 15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
  3. 16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.
  4. 17ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.
  5. 18ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.
Read all of Ezekiel 42

Cross references

Original words (Hebrew)

Ezekiel 42:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.