Skip to content
ThuthiThuthiThuthi
Ezekiel · chapter 42 · verse 17

Ezekiel 42:17 in Kannada

ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.

Uttara kadeyalli saha avanu uttarada bhaagavannu alateya kolina prakaara suttalaagi ainooru kolendu aledanu.

Ezekiel 42:17 in English

King James Version (KJV)
He measured the north side, five hundred reeds, with the measuring reed round about.
World English Bible (WEB)
He measured on the north side five hundred reeds with the measuring reed all around.
American Standard Version (ASV)
He measured on the north side five hundred reeds with the measuring reed round about.
Bible in Basic English (BBE)
And he went round and took the measure of it on the north side with the measuring rod, five hundred, measured with the rod all round.
Darby Translation (DBY)
He measured the north side, five hundred reeds, with the measuring-reed round about.
Webster's Bible (WBS)
He measured the north side, five hundred reeds, with the measuring reed around.
Young's Literal Translation (YLT)
He hath measured the north side, five hundred reeds, with the measuring reed round about.

Read in context

  1. 15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
  2. 16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.
  3. 17ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.
  4. 18ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.
  5. 19ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Read all of Ezekiel 42

Original words (Hebrew)

Ezekiel 42:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.