Skip to content
ThuthiThuthiThuthi
Ezekiel · chapter 42 · verse 18

Ezekiel 42:18 in Kannada

ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.

Avanu alateya kolininda dakshinada bhaaga vannu ainooru kolendu aledanu.

Ezekiel 42:18 in English

King James Version (KJV)
He measured the south side, five hundred reeds, with the measuring reed.
World English Bible (WEB)
He measured on the south side five hundred reeds with the measuring reed.
American Standard Version (ASV)
He measured on the south side five hundred reeds with the measuring reed.
Bible in Basic English (BBE)
And he went round and took the measure of it on the south side with the measuring rod, five hundred, measured with the rod all round.
Darby Translation (DBY)
He measured the south side, five hundred reeds, with the measuring-reed.
Webster's Bible (WBS)
He measured the south side, five hundred reeds, with the measuring reed.
Young's Literal Translation (YLT)
The south side he hath measured, five hundred reeds, with the measuring-reed.

Read in context

  1. 16ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುತ್ತಲೂ ಐನೂರು ಕೋಲಾಗಿತ್ತು.
  2. 17ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.
  3. 18ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.
  4. 19ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
  5. 20ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Read all of Ezekiel 42

Original words (Hebrew)

Ezekiel 42:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.