Ezekiel · chapter 42 · verse 20
Ezekiel 42:20 in Kannada
ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Avanu naalkoo kadegalinda aledanu; parishuddha sthalavannoo apavitra vaada sthalavannoo pratyeka padisuva haage adakke suttalaagi ainooru kolu uddavaadanta mattu ainooru kolu agalavaadanta gode ittu.
Ezekiel 42:20 in English
- King James Version (KJV)
- He measured it by the four sides: it had a wall round about, five hundred [reeds] long, and five hundred broad, to make a separation between the sanctuary and the profane place.
- World English Bible (WEB)
- He measured it on the four sides. It had a wall around it, the length five hundred cubits, and the width five hundred cubits, to make a separation between that which was holy and that which was common.
- American Standard Version (ASV)
- He measured it on the four sides: it had a wall round about, the length five hundred, and the breadth five hundred, to make a separation between that which was holy and that which was common.
- Bible in Basic English (BBE)
- He took its measure on the four sides: and it had a wall all round, five hundred long and five hundred wide, separating what was holy from what was common.
- Darby Translation (DBY)
- He measured it on the four sides; it had a wall round about, five hundred long, and five hundred broad, to make a separation between that which was holy and that which was common.
- Webster's Bible (WBS)
- He measured it by the four sides: it had a wall around, five hundred [reeds] long, and five hundred broad, to make a separation between the sanctuary and the profane place.
- Young's Literal Translation (YLT)
- At the four sides he hath measured it, a wall [is] to it all round about, the length five hundred, and the breadth five hundred, to separate between the holy and the profane place.
Read in context
- 18ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.
- 19ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಐನೂರು ಕೋಲೆಂದು ಅಳೆದನು.ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
- 20ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
Cross references
- Ezekiel 45:2 ಯೆಹೆಜ್ಕೇಲನು 45:2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
- Ezekiel 22:26 ಯೆಹೆಜ್ಕೇಲನು 22:26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- Ezekiel 40:5 ಯೆಹೆಜ್ಕೇಲನು 40:5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Ezekiel 48:15 ಯೆಹೆಜ್ಕೇಲನು 48:15ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
- Ezekiel 44:23 ಯೆಹೆಜ್ಕೇಲನು 44:23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Luke 16:26 ಲೂಕನು 16:26ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- Micah 7:11 ಮೀಕ 7:11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Revelation 21:10–27 ಪ್ರಕಟನೆ 21:10–27ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು. ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು. ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು. ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು. ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Original words (Hebrew)
- measured · H4058מָדַד mâdad
- four · H702אַרְבַּע ʼarbaʻ
- sides · H7307רוּחַ rûwach
- wall · H2346חוֹמָה chôwmâh
- about · H5439סָבִיב çâbîyb
- five · H2568חָמֵשׁ châmêsh
- hundred · H3967מֵאָה mêʼâh
- long · H753אֹרֶךְ ʼôrek
- five · H2568חָמֵשׁ châmêsh
- hundred · H3967מֵאָה mêʼâh
- broad · H7341רֹחַב rôchab
- separation · H914בָּדַל bâdal
- sanctuary · H6944קֹדֶשׁ qôdesh
- place · H2455חֹל chôl