Ezekiel · chapter 42 · verse 3
Ezekiel 42:3 in Kannada
ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
Olagina angalakke idda ippattu molakke eduraagiyoo horagina angalakke idda kallu haasida nelakke eduraagiyoo mooru antastugalalliyoo pada saalegala mele padasaalegaliddavu.
Ezekiel 42:3 in English
- King James Version (KJV)
- Over against the twenty [cubits] which [were] for the inner court, and over against the pavement which [was] for the utter court, [was] gallery against gallery in three [stories].
- World English Bible (WEB)
- Opposite the twenty cubits which belonged to the inner court, and opposite the pavement which belonged to the outer court, was gallery against gallery in the three stories.
- American Standard Version (ASV)
- Over against the twenty [cubits] which belonged to the inner court, and over against the pavement which belonged to the outer court, was gallery against gallery in the third story.
- Bible in Basic English (BBE)
- Opposite the space of twenty cubits which was part of the inner square, and opposite the stone floor of the outer square. There were covered ways facing one another on the third floor.
- Darby Translation (DBY)
- over against the twenty [cubits] that pertained to the inner court, and over against the pavement that pertained to the outer court; there was gallery against gallery in the third [story];
- Webster's Bible (WBS)
- Over against the twenty [cubits] which [were] for the inner court, and over against the pavement which [was] for the outer court, [was] gallery against gallery in three [stories] .
- Young's Literal Translation (YLT)
- Over-against the twenty [cubits] that are to the inner court, and over-against the pavement that [is] to the outer court, [is] gallery over-against gallery, in the three [storeys].
Read in context
- 1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- 2ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು.
- 3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- 4ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
- 5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
Cross references
- Ezekiel 41:15–16 ಯೆಹೆಜ್ಕೇಲನು 41:15–16ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು; ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- Ezekiel 41:10 ಯೆಹೆಜ್ಕೇಲನು 41:10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
- Ezekiel 42:5 ಯೆಹೆಜ್ಕೇಲನು 42:5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- Song of Solomon 1:17 ಪರಮಗೀತೆ 1:17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
- Ezekiel 40:17–18 ಯೆಹೆಜ್ಕೇಲನು 40:17–18ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು. ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.