Ezekiel · chapter 42 · verse 5
Ezekiel 42:5 in Kannada
ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
Eega melina kothadigale chikkavugalaagiddavu. Kattadada kelagina bhaagakkintaloo madhyabhaagakkintaloo pada saalegalu ettaradallittu.
Ezekiel 42:5 in English
- King James Version (KJV)
- Now the upper chambers [were] shorter: for the galleries were higher than these, than the lower, and than the middlemost of the building.
- World English Bible (WEB)
- Now the upper rooms were shorter; for the galleries took away from these more than from the lower and the middle in the building.
- American Standard Version (ASV)
- Now the upper chambers were shorter; for the galleries took away from these, more than from the lower and the middlemost, in the building.
- Bible in Basic English (BBE)
- And the higher rooms were shorter: for the covered ways took up more space from these than from the lower and middle rooms.
- Darby Translation (DBY)
- And the upper cells, because the galleries encroached on them, were shorter than the lower, and than the middle-most of the building.
- Webster's Bible (WBS)
- Now the upper chambers [were] shorter: for the galleries were higher than these, than the lower, and than the middlemost of the building.
- Young's Literal Translation (YLT)
- And the upper chambers [are] short, for the galleries contain more than these, than the lower, and than the middle one, of the building;
Read in context
- 3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- 4ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
- 5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
- 6ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು.
- 7ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.