Ezekiel · chapter 42 · verse 6
Ezekiel 42:6 in Kannada
ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು.
Ivu mooru antastu galaagiddavu; aadare angalada kambagala haage ivugalige kambagaliralilla; aadadarinda nelakke ettaradallina melana konegalu kelagina mattu madhyada konegalige chaachikondiddavu.
Ezekiel 42:6 in English
- King James Version (KJV)
- For they [were] in three [stories], but had not pillars as the pillars of the courts: therefore [the building] was straitened more than the lowest and the middlemost from the ground.
- World English Bible (WEB)
- For they were in three stories, and they didn’t have pillars as the pillars of the courts. Therefore the uppermost was set back more than the lowest and the middle from the ground.
- American Standard Version (ASV)
- For they were in three stories, and they had not pillars as the pillars of the courts: therefore [the uppermost] was straitened more than the lowest and the middlemost from the ground.
- Bible in Basic English (BBE)
- For they were on three floors, and they had no pillars like the pillars of the outer square; so the highest was narrower than the lowest and middle floors from the earth level.
- Darby Translation (DBY)
- For they were in three [stories], but had not pillars as the pillars of the courts; therefore [the third story] was straitened more than the lowest and the middle-most from the ground.
- Webster's Bible (WBS)
- For they [were] in three [stories] , but had not pillars as the pillars of the courts: therefore [the building] was straitened more than the lowest and the middlemost from the ground.
- Young's Literal Translation (YLT)
- for they [are] threefold, and they have no pillars as the pillars of the court, therefore it hath been kept back — more than the lower and than the middle one — from the ground.
Read in context
- 4ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
- 5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
- 6ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು.
- 7ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
- 8ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು.
Cross references
- Ezekiel 41:6 ಯೆಹೆಜ್ಕೇಲನು 41:6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
- 1 Kings 6:8 1 ಅರಸುಗಳು 6:8ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು.