Ezekiel · chapter 42 · verse 9
Ezekiel 42:9 in Kannada
ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
Ee kothadigala kelage horagina angaladinda avuga lolage praveshisuva haage poorvadikkige pravesha vittu.
Ezekiel 42:9 in English
- King James Version (KJV)
- And from under these chambers [was] the entry on the east side, as one goeth into them from the utter court.
- World English Bible (WEB)
- From under these rooms was the entry on the east side, as one goes into them from the outer court.
- American Standard Version (ASV)
- And from under these chambers was the entry on the east side, as one goeth into them from the outer court.
- Bible in Basic English (BBE)
- And under these rooms was the way in from the east side, as one goes into them from the outer square at the head of the outer wall.
- Darby Translation (DBY)
- And under these cells was the entry from the east, as one goeth into them from the outer court.
- Webster's Bible (WBS)
- And from under these chambers [was] the entry on the east side, as one goeth into them from the outer court.
- Young's Literal Translation (YLT)
- And under these chambers [is] the entrance from the east, in one's going into them from the outer court.
Read in context
- 7ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
- 8ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು.
- 9ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
- 10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- 11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
Cross references
- Ezekiel 46:19 ಯೆಹೆಜ್ಕೇಲನು 46:19ಆಮೇಲೆ ಅವನು ನನ್ನನ್ನು ಬಾಗಲಿನ ಪಕ್ಕದಲ್ಲಿ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಇಗೋ, ಎರಡು ಕಡೆಗಳಲ್ಲಿ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.
- Ezekiel 44:5 ಯೆಹೆಜ್ಕೇಲನು 44:5ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.