Ezekiel · chapter 43 · verse 1
Ezekiel 43:1 in Kannada
ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
Aa mele avanu nannannu poorvadikkige abhimukhavaada baagalige karedu kondu hodanu;
Ezekiel 43:1 in English
- King James Version (KJV)
- Afterward he brought me to the gate, [even] the gate that looketh toward the east:
- World English Bible (WEB)
- Afterward he brought me to the gate, even the gate that looks toward the east.
- American Standard Version (ASV)
- Afterward he brought me to the gate, even the gate that looketh toward the east.
- Bible in Basic English (BBE)
- And he took me to the doorway looking to the east:
- Darby Translation (DBY)
- And he brought me unto the gate, the gate which looked toward the east.
- Webster's Bible (WBS)
- Afterward he brought me to the gate, [even] the gate that looketh towards the east:
- Young's Literal Translation (YLT)
- And he causeth me to go to the gate, the gate that is looking eastward.
Read in context
- 1ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
- 2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- 3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
Cross references
- Ezekiel 44:1 ಯೆಹೆಜ್ಕೇಲನು 44:1ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು.
- Ezekiel 42:15 ಯೆಹೆಜ್ಕೇಲನು 42:15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- Ezekiel 46:1 ಯೆಹೆಜ್ಕೇಲನು 46:1ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
- Ezekiel 10:19 ಯೆಹೆಜ್ಕೇಲನು 10:19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- Ezekiel 43:4 ಯೆಹೆಜ್ಕೇಲನು 43:4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.