Skip to content
ThuthiThuthiThuthi
Ezekiel · chapter 43 · verse 10

Ezekiel 43:10 in Kannada

ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.

Manushyaputrane, neenu israayelina manetanadavarige ee maneyannu torisu avaru tamma akramagala nimittavaagi naachikepaduvaru mattu avaru maadariyannu aleyali.

Ezekiel 43:10 in English

King James Version (KJV)
Thou son of man, shew the house to the house of Israel, that they may be ashamed of their iniquities: and let them measure the pattern.
World English Bible (WEB)
“You, son of man, show the house to the house of Israel, that they may be ashamed of their iniquities; and let them measure the pattern.
American Standard Version (ASV)
Thou, son of man, show the house to the house of Israel, that they may be ashamed of their iniquities; and let them measure the pattern.
Bible in Basic English (BBE)
You, son of man, give the children of Israel an account of this house, so that they may be shamed because of their evil-doing: and let them see the vision of it and its image.
Darby Translation (DBY)
Thou, son of man, shew the house to the house of Israel, that they may be confounded at their iniquities; and let them measure the pattern.
Webster's Bible (WBS)
Thou son of man, show the house to the house of Israel, that they may be ashamed of their iniquities: and let them measure the pattern.
Young's Literal Translation (YLT)
Thou, son of man, Shew the house of Israel the house, And they are ashamed of their iniquities, And they have measured the measurement.

Read in context

  1. 8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
  2. 9ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
  3. 10ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
  4. 11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
  5. 12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
Read all of Ezekiel 43

Cross references

Original words (Hebrew)

Ezekiel 43:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.