Ezekiel · chapter 43 · verse 12
Ezekiel 43:12 in Kannada
ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
Idu aa aalayada nyaayapramaanavaagide --aa parvatada meleyoo adara suttaloo nigadipadisidavaregoo ellavoo atyanta parishuddha vaagide. Igo, ide aa aalayada nyaaya pramaanavaagide.
Ezekiel 43:12 in English
- King James Version (KJV)
- This [is] the law of the house; Upon the top of the mountain the whole limit thereof round about [shall be] most holy. Behold, this [is] the law of the house.
- World English Bible (WEB)
- “This is the law of the house. On the top of the mountain the whole limit around it shall be most holy. Behold, this is the law of the house.
- American Standard Version (ASV)
- This is the law of the house: upon the top of the mountain the whole limit thereof round about shall be most holy. Behold, this is the law of the house.
- Bible in Basic English (BBE)
- This is the law of the house: On the top of the mountain all the space round it on every side will be most holy. See, this is the law of the house.
- Darby Translation (DBY)
- This is the law of the house: Upon the top of the mountain all its border round about is most holy. Behold, this is the law of the house.
- Webster's Bible (WBS)
- This [is] the law of the house; Upon the top of the mountain, the whole limit of it around [shall be] most holy. Behold, this [is] the law of the house.
- Young's Literal Translation (YLT)
- This [is] a law of the house: on the top of the mountain, all its border all round about [is] most holy; lo, this [is] a law of the house.
Read in context
- 10ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
- 11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- 12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- 13ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.
- 14ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
Cross references
- Ezekiel 40:2 ಯೆಹೆಜ್ಕೇಲನು 40:2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Ezekiel 42:20 ಯೆಹೆಜ್ಕೇಲನು 42:20ಅವನು ನಾಲ್ಕೂ ಕಡೆಗಳಿಂದ ಅಳೆದನು; ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Zechariah 14:20–21 ಜೆಕರ್ಯ 14:20–21ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.