Skip to content
ThuthiThuthiThuthi
Ezekiel · chapter 43 · verse 15

Ezekiel 43:15 in Kannada

ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.

Ee prakaara yajnyavediyu naalku molavaagiyoo; yajnyavediyinda melakke naalku kombugalulladdaagiyoo ira beku.

Ezekiel 43:15 in English

King James Version (KJV)
So the altar [shall be] four cubits; and from the altar and upward [shall be] four horns.
World English Bible (WEB)
The upper altar shall be four cubits; and from the altar hearth and upward there shall be four horns.
American Standard Version (ASV)
And the upper altar shall be four cubits; and from the altar hearth and upward there shall be four horns.
Bible in Basic English (BBE)
And the fireplace is four cubits high: and coming up from the fireplace are the horns, a cubit high.
Darby Translation (DBY)
And the upper altar was four cubits; and from the hearth of God and upward were four horns.
Webster's Bible (WBS)
So the altar [shall be] four cubits; and from the altar and upward [shall be] four horns.
Young's Literal Translation (YLT)
'And the altar [is] four cubits, and from the altar and upward [are] four horns.

Read in context

  1. 13ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.
  2. 14ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
  3. 15ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.
  4. 16ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
  5. 17ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
Read all of Ezekiel 43

Cross references

Original words (Hebrew)

Ezekiel 43:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.