Ezekiel · chapter 43 · verse 16
Ezekiel 43:16 in Kannada
ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
Yajnyavediya uddavu hanneradu mola, agala hanneradu mola naalku kadeya chaukagalu chachchaukavaagirabeku.
Ezekiel 43:16 in English
- King James Version (KJV)
- And the altar [shall be] twelve [cubits] long, twelve broad, square in the four squares thereof.
- World English Bible (WEB)
- The altar hearth shall be twelve cubits long by twelve wide, square in its four sides.
- American Standard Version (ASV)
- And the altar hearth shall be twelve [cubits] long by twelve broad, square in the four sides thereof.
- Bible in Basic English (BBE)
- And the fireplace is twelve cubits long and twelve cubits wide, square on its four sides.
- Darby Translation (DBY)
- And the hearth of God was twelve [cubits] long, by twelve broad, square in the four sides thereof.
- Webster's Bible (WBS)
- And the altar [shall be] twelve [cubits] long, twelve broad, square in the four squares of it.
- Young's Literal Translation (YLT)
- And the altar [is] twelve long by twelve broad, square in its four squares.
Read in context
- 14ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
- 15ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.
- 16ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
- 17ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
- 18ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
Cross references
- Exodus 27:1 ವಿಮೋಚನಕಾಂಡ 27:1ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು.
- Exodus 38:1–2 ವಿಮೋಚನಕಾಂಡ 38:1–2ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು. ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- Ezra 3:3 ಎಜ್ರನು 3:3ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.