Ezekiel · chapter 43 · verse 18
Ezekiel 43:18 in Kannada
ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
Avanu nanage heliddenandare--manushya putrane, devaraada kartanu heege heluttaane; yajnyavediyannu maaduva dinadalli adara mele dahanabaligalannu arpisi raktavannu chimukisabeku; ivu allina niyamagalaagive.
Ezekiel 43:18 in English
- King James Version (KJV)
- And he said unto me, Son of man, thus saith the Lord GOD; These [are] the ordinances of the altar in the day when they shall make it, to offer burnt offerings thereon, and to sprinkle blood thereon.
- World English Bible (WEB)
- He said to me, “Son of man, the Lord GOD says: ‘These are the ordinances of the altar in the day when they make it, to offer burnt offerings on it, and to sprinkle blood on it.
- American Standard Version (ASV)
- And he said unto me, Son of man, thus saith the Lord Jehovah: These are the ordinances of the altar in the day when they shall make it, to offer burnt-offerings thereon, and to sprinkle blood thereon.
- Bible in Basic English (BBE)
- And he said to me, Son of man, the Lord God has said, These are the rules for the altar, when they make it, for the offering of burned offerings on it and the draining out of the blood.
- Darby Translation (DBY)
- And he said unto me, Son of man, thus saith the Lord Jehovah: These are the ordinances of the altar in the day when they shall make it, to offer up burnt-offerings thereon, and to sprinkle blood thereon.
- Webster's Bible (WBS)
- And he said to me, Son of man, thus saith the Lord GOD; These [are] the ordinances of the altar in the day when they shall make it, to offer burnt-offerings upon it, and to sprinkle blood upon it.
- Young's Literal Translation (YLT)
- And He saith unto me, 'Son of man, Thus said the Lord Jehovah: These [are] statutes of the altar in the day of its being made to cause burnt-offering to go up on it, and to sprinkle on it blood.
Read in context
- 16ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
- 17ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
- 18ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
- 19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
- 20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
Cross references
- Exodus 40:29 ವಿಮೋಚನಕಾಂಡ 40:29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
- Ezekiel 45:18–19 ಯೆಹೆಜ್ಕೇಲನು 45:18–19ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು. ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
- Hebrews 10:4–12 ಇಬ್ರಿಯರಿಗೆ 10:4–12ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Leviticus 8:18–21 ಯಾಜಕಕಾಂಡ 8:18–21ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Leviticus 1:5–17 ಯಾಜಕಕಾಂಡ 1:5–17ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು. ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು. ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು. ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು. ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Hebrews 9:21–22 ಇಬ್ರಿಯರಿಗೆ 9:21–22ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Hebrews 9:13 ಇಬ್ರಿಯರಿಗೆ 9:13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
- Ezekiel 2:1 ಯೆಹೆಜ್ಕೇಲನು 2:1ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು.
- Leviticus 16:19 ಯಾಜಕಕಾಂಡ 16:19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
Original words (Hebrew)
- said · H559אָמַר ʼâmar
- Son · H1121בֵּן bên
- man · H120אָדָם ʼâdâm
- saith · H559אָמַר ʼâmar
- Lord · H136אֲדֹנָי ʼĂdônây
- ordinances · H2708חֻקָּה chuqqâh
- altar · H4196מִזְבֵּחַ mizbêach
- day · H3117יוֹם yôwm
- make · H6213עָשָׂה ʻâsâh
- offer · H5927עָלָה ʻâlâh
- offerings · H5930עֹלָה ʻôlâh
- sprinkle · H2236זָרַק zâraq
- blood · H1818דָּם dâm