Ezekiel · chapter 43 · verse 20
Ezekiel 43:20 in Kannada
ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
Adara raktavannu tegedukondu adara naalku kombugala anchina naalku moolegaligoo suttaloo hachchi shuddhapadisi dosha pariharisabeku.
Ezekiel 43:20 in English
- King James Version (KJV)
- And thou shalt take of the blood thereof, and put [it] on the four horns of it, and on the four corners of the settle, and upon the border round about: thus shalt thou cleanse and purge it.
- World English Bible (WEB)
- You shall take of its blood and put it on its four horns, and on the four corners of the ledge, and on the border all around. You shall cleanse it and make atonement for it that way.
- American Standard Version (ASV)
- And thou shalt take of the blood thereof, and put it on the four horns of it, and on the four corners of the ledge, and upon the border round about: thus shalt thou cleanse it and make atonement for it.
- Bible in Basic English (BBE)
- You are to take some of its blood and put it on the four horns and on the four angles of the shelf and on the edge all round: and you are to make it clean and free from sin.
- Darby Translation (DBY)
- And thou shalt take of its blood, and put it on the four horns thereof, and on the four corners of the settle, and upon the border round about: so shalt thou purge and make atonement for it.
- Webster's Bible (WBS)
- And thou shalt take of his blood, and put [it] on the four horns of it, and on the four corners of the settle, and upon the border around: thus shalt thou cleanse and purge it.
- Young's Literal Translation (YLT)
- And thou hast taken of its blood, and hast put it on its four horns, and on the four corners of its border, and on the border round about, and hast cleansed it, and purified it.
Read in context
- 18ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
- 19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
- 20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
- 21ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
- 22ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
Cross references
- Leviticus 16:19 ಯಾಜಕಕಾಂಡ 16:19ಇದಲ್ಲದೆ ಅವನು ಏಳು ಸಾರಿ ಅದರ ಮೇಲೆ ಬೆರಳಿನಿಂದ ರಕ್ತವನ್ನು ಚಿಮುಕಿಸಿ ಅದನ್ನು ಶುದ್ಧಮಾಡಬೇಕು ಇಸ್ರಾಯೇಲ್ ಮಕ್ಕಳ ಅಶುದ್ಧತೆಯಿಂದ ಅದನ್ನು ಶುದ್ಧಮಾಡಬೇಕು.
- Leviticus 8:15 ಯಾಜಕಕಾಂಡ 8:15ಆಗ ಅವನು ಅದನ್ನು ವಧಿಸಿ ದನು; ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿರುವ ಕೊಂಬುಗಳಿಗೆ ಸುತ್ತಲೂ ತನ್ನ ಬೆರಳಿನಿಂದ ಹಚ್ಚಿ ಯಜ್ಞವೇದಿಯನ್ನು ಶುದ್ಧೀಕರಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಸಂಧಾನಮಾಡುವದಕ್ಕಾಗಿ ಅದನ್ನು ಪವಿತ್ರಮಾಡಿದನು.
- Exodus 29:12 ವಿಮೋಚನಕಾಂಡ 29:12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
- Ezekiel 43:22 ಯೆಹೆಜ್ಕೇಲನು 43:22ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
- Ezekiel 43:26 ಯೆಹೆಜ್ಕೇಲನು 43:26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Exodus 29:36 ವಿಮೋಚನಕಾಂಡ 29:36ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
- Leviticus 9:9 ಯಾಜಕಕಾಂಡ 9:9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.
- Ezekiel 43:15–17 ಯೆಹೆಜ್ಕೇಲನು 43:15–17ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು. ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು. ಅದರ ಅಂಚು ನಾಲ್ಕೂ ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ; ಹದಿ ನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ತಳವು ಒಂದು ಮೊಳವಾಗಿಯೂ ಇರಬೇಕು; ಮೆಟ್ಟಲುಗಳು ಪೂರ್ವ ದಿಕ್ಕಿಗೆ ಎದುರಾಗಿರಬೇಕು.
- Hebrews 9:21–23 ಇಬ್ರಿಯರಿಗೆ 9:21–23ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Leviticus 4:30 ಯಾಜಕಕಾಂಡ 4:30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
- Leviticus 4:25 ಯಾಜಕಕಾಂಡ 4:25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
- Leviticus 4:34 ಯಾಜಕಕಾಂಡ 4:34ಯಾಜಕನು ಅದರ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚ ಬೇಕು. ಉಳಿದ ಎಲ್ಲಾ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Original words (Hebrew)
- take · H3947לָקַח lâqach
- blood · H1818דָּם dâm
- put · H5414נָתַן nâthan
- four · H702אַרְבַּע ʼarbaʻ
- horns · H7161קֶרֶן qeren
- four · H702אַרְבַּע ʼarbaʻ
- corners · H6438פִּנָּה pinnâh
- settle · H5835עֲזָרָה ʻăzârâh
- border · H1366גְּבוּל gᵉbûwl
- about · H5439סָבִיב çâbîyb
- cleanse · H2398חָטָא châṭâʼ
- purge · H3722כָּפַר kâphar