Ezekiel · chapter 43 · verse 21
Ezekiel 43:21 in Kannada
ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
Idallade neenu hori yannu saha paapada arpanege tegedukondu aalayada nemakavaada parishuddha sthaladalli horage sudabeku.
Ezekiel 43:21 in English
- King James Version (KJV)
- Thou shalt take the bullock also of the sin offering, and he shall burn it in the appointed place of the house, without the sanctuary.
- World English Bible (WEB)
- You shall also take the bull of the sin offering, and it shall be burned in the appointed place of the house, outside of the sanctuary.
- American Standard Version (ASV)
- Thou shalt also take the bullock of the sin-offering, and it shall be burnt in the appointed place of the house, without the sanctuary.
- Bible in Basic English (BBE)
- And you are to take the ox of the sin-offering, and have it burned in the special place ordered for it in the house, outside the holy place.
- Darby Translation (DBY)
- And thou shalt take the bullock of the sin-offering, and it shall be burned in the appointed place of the house, outside the sanctuary.
- Webster's Bible (WBS)
- Thou shalt take the bullock also of the sin-offering, and he shall burn it in the appointed place of the house, without the sanctuary.
- Young's Literal Translation (YLT)
- And thou hast taken the bullock of the sin-offering, and hast burnt it in the appointed place of the house at the outside of the sanctuary.
Read in context
- 19ದೇವರಾದ ಕರ್ತನು ಹೇಳುವದೇನಂದರೆ--ನನಗೆ ಸೇವೆಮಾಡುವದಕ್ಕಾಗಿ ನನ್ನ ಬಳಿಗೆ ಸವಿಾಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯವರಿಗೂ ಪಾಪದ ಬಲಿಗಾಗಿ ಎಳೇ ಹೊರಿಯನ್ನು ಕೊಡಬೇಕು.
- 20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
- 21ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
- 22ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
- 23ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
Cross references
- Exodus 29:14 ವಿಮೋಚನಕಾಂಡ 29:14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.
- Leviticus 4:12 ಯಾಜಕಕಾಂಡ 4:12ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
- Hebrews 13:11–12 ಇಬ್ರಿಯರಿಗೆ 13:11–12ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Leviticus 8:17 ಯಾಜಕಕಾಂಡ 8:17ಆದರೆ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಹೋರಿ ಯನ್ನೂ ಚರ್ಮವನ್ನೂ ಮಾಂಸವನ್ನೂ ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.