Ezekiel · chapter 43 · verse 22
Ezekiel 43:22 in Kannada
ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
Eradane dinadalli doshavillada mekeya mariyannoo paapa baliyaagi arpisa beku; avaru yajnyavediyannu horiyinda shuddhamaadida haage shuddhamaadabeku.
Ezekiel 43:22 in English
- King James Version (KJV)
- And on the second day thou shalt offer a kid of the goats without blemish for a sin offering; and they shall cleanse the altar, as they did cleanse [it] with the bullock.
- World English Bible (WEB)
- “On the second day you shall offer a male goat without defect for a sin offering; and they shall cleanse the altar, as they cleansed it with the bull.
- American Standard Version (ASV)
- And on the second day thou shalt offer a he-goat without blemish for a sin-offering; and they shall cleanse the altar, as they did cleanse it with the bullock.
- Bible in Basic English (BBE)
- And on the second day you are to have a he-goat without any mark on it offered for a sin-offering; and they are to make the altar clean as they did with the young ox.
- Darby Translation (DBY)
- And on the second day thou shalt present a he-goat without blemish for a sin-offering; and they shall purge the altar, as they purged it with the bullock.
- Webster's Bible (WBS)
- And on the second day thou shalt offer a kid of the goats without blemish for a sin-offering; and they shall cleanse the altar, as they cleansed [it] with the bullock.
- Young's Literal Translation (YLT)
- And on the second day thou dost bring near a kid of the goats, a perfect one, for a sin-offering, and they have cleansed the altar, as they cleansed [it] for the bullock.
Read in context
- 20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
- 21ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.
- 22ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
- 23ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
- 24ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.
Cross references
- Ezekiel 43:25–26 ಯೆಹೆಜ್ಕೇಲನು 43:25–26ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು. ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 43:20 ಯೆಹೆಜ್ಕೇಲನು 43:20ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಶುದ್ಧಪಡಿಸಿ ದೋಷ ಪರಿಹರಿಸಬೇಕು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Leviticus 8:18–21 ಯಾಜಕಕಾಂಡ 8:18–21ದಹನಬಲಿಗಾಗಿ ಟಗರನ್ನು ತಂದನು. ಆರೋ ನನು ಅವನ ಕುಮಾರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಮೋಶೆಯು ಅದನ್ನು ವಧಿಸಿ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿ ಅವನು ಆ ಟಗರನ್ನು ತುಂಡು ತುಂಡಾಗಿ ಮಾಡಿ ತಲೆಯನ್ನು ಆ ತುಂಡುಗಳನ್ನು ಆ ಕೊಬ್ಬನ್ನು ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣ ವಾಗಿ ಯಜ್ಞವೇದಿಯ ಮೇಲೆ ಸುಟ್ಟನು. ಅದು ದಹನ ಬಲಿಯಾಗಿ ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ಸಮರ್ಪಣೆಯಾಗಿತ್ತು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Exodus 29:15–18 ವಿಮೋಚನಕಾಂಡ 29:15–18ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.