Ezekiel · chapter 43 · verse 25
Ezekiel 43:25 in Kannada
ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
Elu dinagala tanaka prati dinavoo neenu paapa baligaagi mekeyannu siddhamaadabeku mattu poornaanga vaada praayada horiyannoo mandeyolagina tagarannoo siddamaadabeku.
Ezekiel 43:25 in English
- King James Version (KJV)
- Seven days shalt thou prepare every day a goat [for] a sin offering: they shall also prepare a young bullock, and a ram out of the flock, without blemish.
- World English Bible (WEB)
- “Seven days you shall prepare every day a goat for a sin offering. They shall also prepare a young bull and a ram out of the flock, without defect.
- American Standard Version (ASV)
- Seven days shalt thou prepare every day a goat for a sin-offering: they shall also prepare a young bullock, and a ram out of the flock, without blemish.
- Bible in Basic English (BBE)
- Every day for seven days you are to give a goat for a sin-offering: and let them give in addition a young ox and a male sheep from the flock without any mark on them.
- Darby Translation (DBY)
- Seven days shalt thou offer daily a goat for a sin-offering; they shall also offer a young bullock, and a ram out of the flock without blemish.
- Webster's Bible (WBS)
- Seven days shalt thou prepare every day a goat [for] a sin-offering: they shall also prepare a young bullock, and a ram out of the flock, without blemish.
- Young's Literal Translation (YLT)
- Seven days thou dost prepare a goat for a sin-offering daily, and a bullock, a son of the herd, and a ram out of the flock, perfect ones, do they prepare.
Read in context
- 23ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.
- 24ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.
- 25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
- 26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 27ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Leviticus 8:33 ಯಾಜಕಕಾಂಡ 8:33ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಯ ವರೆಗೆ ಅಂದರೆ ಏಳು ದಿವಸಗಳ ವರೆಗೆ ನೀವು ಸಭೆಯ ಗುಡಾರದ ಬಾಗಲಿನಿಂದ ಹೊರಗೆ ಹೋಗಬಾರದು; ಆತನು ನಿಮ್ಮನ್ನು ಏಳು ದಿವಸಗಳ ವರೆಗೆ ಪ್ರತಿಷ್ಠಿಸುವನು.
- Exodus 29:35–37 ವಿಮೋಚನಕಾಂಡ 29:35–37ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.