Ezekiel · chapter 43 · verse 26
Ezekiel 43:26 in Kannada
ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Elu dinagala tanaka avaru yajnyavediyannu shuddhamaadi tammannu taave pratishthisikollabeku.ee dinagalu teeridaaga entane dinada taruvaaya yaajakaru yajnyavediya mele nimma dahanabaligalannoo nimma samaadhaanada baligalannoo koduvaru. Aaga naanu nimmannu angeekarisuvenendu devaraada kartanu heluttaane.
Ezekiel 43:26 in English
- King James Version (KJV)
- Seven days shall they purge the altar and purify it; and they shall consecrate themselves.
- World English Bible (WEB)
- Seven days shall they make atonement for the altar and purify it. So shall they consecrate it.
- American Standard Version (ASV)
- Seven days shall they make atonement for the altar and purify it; so shall they consecrate it.
- Bible in Basic English (BBE)
- For seven days they are to make offerings to take away sin from the altar and to make it clean; so they are to make it holy.
- Darby Translation (DBY)
- Seven days shall they make atonement for the altar and purify it, and consecrate it.
- Webster's Bible (WBS)
- Seven days shall they purge the altar and purify it; and they shall consecrate themselves.
- Young's Literal Translation (YLT)
- Seven days they purify the altar, and have cleansed it, and filled their hand.
Read in context
- 24ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.
- 25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.
- 26ಏಳು ದಿನಗಳ ತನಕ ಅವರು ಯಜ್ಞವೇದಿಯನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 27ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Exodus 32:29 ವಿಮೋಚನಕಾಂಡ 32:29ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- Leviticus 8:34 ಯಾಜಕಕಾಂಡ 8:34ಈ ದಿನದಲ್ಲಿ ಅವನು ಮಾಡಿದ ಹಾಗೆ ಪಾಪ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನು ಆಜ್ಞಾಪಿಸಿದ್ದಾನೆ.