Ezekiel · chapter 43 · verse 4
Ezekiel 43:4 in Kannada
ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
Aaga kartana mahimeyu poorvadikkige abhimukhavaagidda baagalina maargavaagi aalayadolage praveshi situ.
Ezekiel 43:4 in English
- King James Version (KJV)
- And the glory of the LORD came into the house by the way of the gate whose prospect [is] toward the east.
- World English Bible (WEB)
- The LORD’s glory came into the house by the way of the gate which faces toward the east.
- American Standard Version (ASV)
- And the glory of Jehovah came into the house by the way of the gate whose prospect is toward the east.
- Bible in Basic English (BBE)
- And the glory of the Lord came into the house by the way of the doorway looking to the east.
- Darby Translation (DBY)
- And the glory of Jehovah came into the house by the way of the gate whose front was toward the east.
- Webster's Bible (WBS)
- And the glory of the LORD came into the house by the way of the gate whose prospect [is] towards the east.
- Young's Literal Translation (YLT)
- And the honour of Jehovah hath come in unto the house, the way of the gate whose face [is] eastward.
Read in context
- 2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- 3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
- 4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- 5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
- 6ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
Cross references
- Ezekiel 10:18–19 ಯೆಹೆಜ್ಕೇಲನು 10:18–19ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- Ezekiel 44:2 ಯೆಹೆಜ್ಕೇಲನು 44:2ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.