Skip to content
ThuthiThuthiThuthi
Ezekiel · chapter 43 · verse 6

Ezekiel 43:6 in Kannada

ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.

Naanu aalayadolaginda nanna sangada maatanaaduvadannu kelidenu; aa purushanu nanna baliyalliye ninti ddanu.

Ezekiel 43:6 in English

King James Version (KJV)
And I heard [him] speaking unto me out of the house; and the man stood by me.
World English Bible (WEB)
I heard one speaking to me out of the house, and a man stood by me.
American Standard Version (ASV)
And I heard one speaking unto me out of the house; and a man stood by me.
Bible in Basic English (BBE)
And the voice of one talking to me came to my ears from inside the house; and the man was by my side.
Darby Translation (DBY)
And I heard one speaking unto me out of the house; and a man was standing by me.
Webster's Bible (WBS)
And I heard [him] speaking to me out of the house; and the man stood by me.
Young's Literal Translation (YLT)
And I hear one speaking unto me from the house, and a man hath been standing near me,

Read in context

  1. 4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
  2. 5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
  3. 6ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
  4. 7ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
  5. 8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
Read all of Ezekiel 43

Cross references

Original words (Hebrew)

Ezekiel 43:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.