Ezekiel · chapter 43 · verse 8
Ezekiel 43:8 in Kannada
ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
Avaru tamma hostilannu nanna hostilugala baliyalliyoo tamma kambagalannu nanna kambagala baliyalliyoo ittu nanagoo avarigoo madhye godeyannu haakiddarindaloo avaru taavu maadiruva asahyagalinda nanna parishuddha hesarannu apavitramaadiddaare; aadakaarana naanu nanna kopadalli avarannu mugisi bittiddene.
Ezekiel 43:8 in English
- King James Version (KJV)
- In their setting of their threshold by my thresholds, and their post by my posts, and the wall between me and them, they have even defiled my holy name by their abominations that they have committed: wherefore I have consumed them in mine anger.
- World English Bible (WEB)
- in their setting of their threshold by my threshold and their door post beside my door post. There was a wall between me and them; and they have defiled my holy name by their abominations which they have committed. Therefore I have consumed them in my anger.
- American Standard Version (ASV)
- in their setting of their threshold by my threshold, and their door-post beside my door-post, and there was [but] the wall between me and them; and they have defiled my holy name by their abominations which they have committed: wherefore I have consumed them in mine anger.
- Bible in Basic English (BBE)
- By putting their doorstep by my doorstep, and the pillar of their door by the pillar of my door, with only a wall between me and them; and they have made my holy name unclean by the disgusting things which they have done: so in my wrath I sent destruction on them.
- Darby Translation (DBY)
- in that they set their threshold by my threshold, and their post by my post, and [there was only] a wall between me and them, and they defiled my holy name with their abominations which they committed; and I consumed them in mine anger.
- Webster's Bible (WBS)
- In their setting of their threshhold by my threshholds, and their post by my posts, and the wall between me and them, they have even defiled my holy name by their abominations that they have committed: wherefore I have consumed them in my anger.
- Young's Literal Translation (YLT)
- In their putting their threshold with My threshold, And their door-post near My door-post, And the wall between Me and them, And they have defiled My holy name, By their abominations that they have done, And I consume them in Mine anger.
Read in context
- 6ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
- 7ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
- 8ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
- 9ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
- 10ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
Cross references
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Ezekiel 23:39 ಯೆಹೆಜ್ಕೇಲನು 23:39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- 2 Chronicles 33:7 2 ಪೂರ್ವಕಾಲವೃತ್ತಾಂತ 33:7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Ezekiel 8:3–16 ಯೆಹೆಜ್ಕೇಲನು 8:3–16ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು. ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು. ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು. ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು. ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು. ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ. ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು. ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು. ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು. ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- 2 Chronicles 33:4 2 ಪೂರ್ವಕಾಲವೃತ್ತಾಂತ 33:4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
- 2 Kings 21:4–7 2 ಅರಸುಗಳು 21:4–7ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
- 2 Kings 16:14–15 2 ಅರಸುಗಳು 16:14–15ಆದರೆ ಕರ್ತನ ಸಮ್ಮುಖದಲ್ಲಿದ್ದ ಹಿತ್ತಾಳೆಯ ಬಲಿಪೀಠವನ್ನು ಅವನು ಮನೆಯ ಮುಂಭಾಗದಿಂದಲೂ ಕರ್ತನ ಮನೆಗೂ ಬಲಿಪೀಠಕ್ಕೂ ಮಧ್ಯದಿಂದಲೂ ತಂದು ಅದನ್ನು ಈ ಬಲಿಪೀಠಕ್ಕೆ ಉತ್ತರ ಪಾರ್ಶ್ವದಲ್ಲಿ ಇಟ್ಟನು. ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
- 2 Kings 23:11–12 2 ಅರಸುಗಳು 23:11–12ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
Original words (Hebrew)
- setting · H5414נָתַן nâthan
- threshold · H5592סַף çaph
- thresholds · H5592סַף çaph
- post · H4201מְזוּזָה mᵉzûwzâh
- by · H681אֵצֶל ʼêtsel
- posts · H4201מְזוּזָה mᵉzûwzâh
- wall · H7023קִיר qîyr
- defiled · H2930טָמֵא ṭâmêʼ
- holy · H6944קֹדֶשׁ qôdesh
- name · H8034שֵׁם shêm
- abominations · H8441תּוֹעֵבַה tôwʻêbah
- committed · H6213עָשָׂה ʻâsâh
- consumed · H3615כָּלָה kâlâh
- anger · H639אַף ʼaph