Ezekiel · chapter 44 · verse 1
Ezekiel 44:1 in Kannada
ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು.
Aamele avanu nannannu poorvadikkige abhimukhavaada horagina parishudda sthalada baagilina maargavaagi matte baramaadidanu; adu muchchalpattittu.
Ezekiel 44:1 in English
- King James Version (KJV)
- Then he brought me back the way of the gate of the outward sanctuary which looketh toward the east; and it [was] shut.
- World English Bible (WEB)
- Then he brought me back by the way of the outer gate of the sanctuary, which looks toward the east; and it was shut.
- American Standard Version (ASV)
- Then he brought me back by the way of the outer gate of the sanctuary, which looketh toward the east; and it was shut.
- Bible in Basic English (BBE)
- And he took me back to the outer doorway of the holy place, looking to the east; and it was shut.
- Darby Translation (DBY)
- And he brought me back toward the outer gate of the sanctuary which looked toward the east; and it was shut.
- Webster's Bible (WBS)
- Then he brought me back the way of the gate of the outward sanctuary which looketh towards the east; and it [was] shut.
- Young's Literal Translation (YLT)
- And he causeth me to turn back the way of the gate of the outer sanctuary that is looking eastward, and it is shut.
Read in context
- 1ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು.
- 2ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
- 3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
Cross references
- Ezekiel 43:1 ಯೆಹೆಜ್ಕೇಲನು 43:1ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- Ezekiel 42:14 ಯೆಹೆಜ್ಕೇಲನು 42:14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- Ezekiel 46:1 ಯೆಹೆಜ್ಕೇಲನು 46:1ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
- 2 Chronicles 20:5 2 ಪೂರ್ವಕಾಲವೃತ್ತಾಂತ 20:5ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
- Ezekiel 43:4 ಯೆಹೆಜ್ಕೇಲನು 43:4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- 2 Chronicles 33:5 2 ಪೂರ್ವಕಾಲವೃತ್ತಾಂತ 33:5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.
- Acts 21:28–30 ಅಪೊಸ್ತಲರ ಕೃತ್ಯಗಳು 21:28–30ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- 2 Chronicles 4:9 2 ಪೂರ್ವಕಾಲವೃತ್ತಾಂತ 4:9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ