Skip to content
ThuthiThuthiThuthi
Ezekiel · chapter 44 · verse 10

Ezekiel 44:10 in Kannada

ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.

Israayelyaru tappisikondu nanninda agali, tamma vigrahagala kadege tirugi konda veleyalli nanage dooravaagi hoda leviyaru saha tamma akramagalannu horuvaru.

Ezekiel 44:10 in English

King James Version (KJV)
And the Levites that are gone away far from me, when Israel went astray, which went astray away from me after their idols; they shall even bear their iniquity.
World English Bible (WEB)
“‘“But the Levites who went far from me when Israel went astray, who went astray from me after their idols, they will bear their iniquity.
American Standard Version (ASV)
But the Levites that went far from me, when Israel went astray, that went astray from me after their idols, they shall bear their iniquity.
Bible in Basic English (BBE)
But as for the Levites, who went far from me, when Israel went out of the right way, turning away from me to go after their images; their punishment will come on them.
Darby Translation (DBY)
But the Levites who went away far from me, when Israel went astray, going astray from me after their idols, they shall even bear their iniquity;
Webster's Bible (WBS)
And the Levites that have gone away far from me, when Israel went astray, who went astray from me after their idols; they shall even bear their iniquity.
Young's Literal Translation (YLT)
but — the Levites who have gone far off from me, in the wandering of Israel when they went astray from Me after their idols, and they have borne their iniquity.

Read in context

  1. 8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
  2. 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
  3. 10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
  4. 11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
  5. 12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
Read all of Ezekiel 44

Cross references

Original words (Hebrew)

Ezekiel 44:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.