Skip to content
ThuthiThuthiThuthi
Ezekiel · chapter 44 · verse 11

Ezekiel 44:11 in Kannada

ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

Aadaroo avaru nanna parishuddha sthaladalli sevi suvavaraagiruvaru; aalayada baagilugala melvi chaaravannu hondi aalayakke sevemaaduvaru; avaru janarigoskara dahanabaliyannu bali yannoo maadi avarige sevemaaduva haage avara munde nilluvaru.

Ezekiel 44:11 in English

King James Version (KJV)
Yet they shall be ministers in my sanctuary, [having] charge at the gates of the house, and ministering to the house: they shall slay the burnt offering and the sacrifice for the people, and they shall stand before them to minister unto them.
World English Bible (WEB)
Yet they shall be ministers in my sanctuary, having oversight at the gates of the house, and ministering in the house. They shall kill the burnt offering and the sacrifice for the people, and they shall stand before them to minister to them.
American Standard Version (ASV)
Yet they shall be ministers in my sanctuary, having oversight at the gates of the house, and ministering in the house: they shall slay the burnt-offering and the sacrifice for the people, and they shall stand before them to minister unto them.
Bible in Basic English (BBE)
But they may be caretakers in my holy place, and overseers at the doors of the house, doing the work of the house: they will put to death the burned offering and the beasts offered for the people, and they will take their place before them as their servants.
Darby Translation (DBY)
but they shall be ministers in my sanctuary, having oversight at the gates of the house, and doing the service of the house: they shall slaughter the burnt-offering and the sacrifice for the people, and they shall stand before them to minister unto them.
Webster's Bible (WBS)
Yet they shall be ministers in my sanctuary, [having] charge at the gates of the house, and ministering to the house: they shall slay the burnt-offering and the sacrifice for the people, and they shall stand before them to minister to them.
Young's Literal Translation (YLT)
And they have been in My sanctuary ministrants, overseers at the gates of the house, and ministrants at the house; they slay the burnt-offering and the sacrifice for the people, and they stand before them to serve them.

Read in context

  1. 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
  2. 10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
  3. 11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
  4. 12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
  5. 13ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
Read all of Ezekiel 44

Cross references

Original words (Hebrew)

Ezekiel 44:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.