Skip to content
ThuthiThuthiThuthi
Ezekiel · chapter 44 · verse 12

Ezekiel 44:12 in Kannada

ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.

Avaru tamma vigra hagala munde janarigaagi sevemaadi israa yelina manetanadavarige akramada aatankavaa dadde kaarana, naanu nanna kaiyannu avarige viruddhavaagi chaachiddene, avaru tamma akramavannu horuvarendu devaraada kartanu heluttaane.

Ezekiel 44:12 in English

King James Version (KJV)
Because they ministered unto them before their idols, and caused the house of Israel to fall into iniquity; therefore have I lifted up mine hand against them, saith the Lord GOD, and they shall bear their iniquity.
World English Bible (WEB)
Because they ministered to them before their idols, and became a stumbling block of iniquity to the house of Israel, therefore I have lifted up my hand against them,” says the Lord GOD, “and they will bear their iniquity.
American Standard Version (ASV)
Because they ministered unto them before their idols, and became a stumblingblock of iniquity unto the house of Israel; therefore have I lifted up my hand against them, saith the Lord Jehovah, and they shall bear their iniquity.
Bible in Basic English (BBE)
Because they did this work for them before their images, and became a cause of sin to the children of Israel; for this cause my hand has been lifted up against them, says the Lord, and their punishment will be on them.
Darby Translation (DBY)
Because they ministered unto them before their idols, and were unto the house of Israel a stumbling-block of iniquity; therefore have I lifted up my hand against them, saith the Lord Jehovah, that they shall bear their iniquity.
Webster's Bible (WBS)
Because they ministered to them before their idols, and caused the house of Israel to fall into iniquity; therefore have I lifted up my hand against them, saith the Lord GOD, and they shall bear their iniquity.
Young's Literal Translation (YLT)
Because that they serve them before their idols, and have been to the house of Israel for a stumbling-block of iniquity, therefore I have lifted up my hand against them — an affirmation of the Lord Jehovah — and they have borne their iniquity.

Read in context

  1. 10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
  2. 11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
  3. 12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
  4. 13ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
  5. 14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
Read all of Ezekiel 44

Cross references

Original words (Hebrew)

Ezekiel 44:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.