Ezekiel · chapter 44 · verse 13
Ezekiel 44:13 in Kannada
ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
Avaru yaajakaraagi nannannu saviాpisade ati parishuddha sthaladalli nanna parishuddhavaadavugalalli ondannaadaroo saviాpisade, tamma naachikeyannoo taavu maadida asahyagalannoo horuvaru.
Ezekiel 44:13 in English
- King James Version (KJV)
- And they shall not come near unto me, to do the office of a priest unto me, nor to come near to any of my holy things, in the most holy [place:] but they shall bear their shame, and their abominations which they have committed.
- World English Bible (WEB)
- They shall not come near to me, to execute the office of priest to me, nor to come near to any of my holy things, to the things that are most holy; but they will bear their shame and their abominations which they have committed.
- American Standard Version (ASV)
- And they shall not come near unto me, to execute the office of priest unto me, nor to come near to any of my holy things, unto the things that are most holy; but they shall bear their shame, and their abominations which they have committed.
- Bible in Basic English (BBE)
- And they will not come near me to do the work of priests to me, or come near any of my holy things, or the things which are most holy: but their shame will be on them, and the punishment for the disgusting things which they have done.
- Darby Translation (DBY)
- And they shall not draw near unto me, to do the office of a priest unto me, nor to draw near to any of my holy things, [even] to the most holy; but they shall bear their confusion, and their abominations which they have committed.
- Webster's Bible (WBS)
- And they shall not come near to me, to do the office of a priest to me, nor to come near to any of my holy things, in the most holy [place] : but they shall bear their shame, and their abominations which they have committed.
- Young's Literal Translation (YLT)
- And they draw not nigh unto Me to act as My priest, and to draw nigh unto any of My holy things, unto the holy of holies, and they have borne their shame and their abominations that they have done,
Read in context
- 11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
- 12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 13ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
- 14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- 15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Numbers 18:3 ಅರಣ್ಯಕಾಂಡ 18:3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- 2 Kings 23:9 2 ಅರಸುಗಳು 23:9ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
- Ezekiel 32:20 ಯೆಹೆಜ್ಕೇಲನು 32:20ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
- Ezekiel 36:7 ಯೆಹೆಜ್ಕೇಲನು 36:7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನನ್ನ ಕೈಯನ್ನು ಮೇಲೆತ್ತಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿ ರುವ ಅನ್ಯಜನಾಂಗಗಳು ತಾವಾಗಿಯೇ ತಮ್ಮ ನಿಂದೆಯನ್ನು ಹೊರುವರು.
- Ezekiel 16:61 ಯೆಹೆಜ್ಕೇಲನು 16:61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.