Ezekiel · chapter 44 · verse 14
Ezekiel 44:14 in Kannada
ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
Aadare naanu avarannu aalayada ellaa seve goskaravoo adaralli maaduvanta ellavugali goskaravoo aalayada kaaryagalannu nodi kolluvavarannaagi maaduvenu.
Ezekiel 44:14 in English
- King James Version (KJV)
- But I will make them keepers of the charge of the house, for all the service thereof, and for all that shall be done therein.
- World English Bible (WEB)
- Yet I will make them performers of the duty of the house, for all its service and for all that will be done therein.
- American Standard Version (ASV)
- Yet will I make them keepers of the charge of the house, for all the service thereof, and for all that shall be done therein.
- Bible in Basic English (BBE)
- But I will make them responsible for the care of the house and all its work and everything which is done in it.
- Darby Translation (DBY)
- And I will make them keepers of the charge of the house, for all the service thereof, and for all that shall be done therein.
- Webster's Bible (WBS)
- But I will make them keepers of the charge of the house, for all its service, and for all that shall be done therein.
- Young's Literal Translation (YLT)
- and I made them keepers of the charge of the house, for all its service and for all that is done in it.
Read in context
- 12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 13ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
- 14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- 15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
Cross references
- Numbers 18:4 ಅರಣ್ಯಕಾಂಡ 18:4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- 1 Chronicles 23:28–32 1 ಪೂರ್ವಕಾಲವೃತ್ತಾಂತ 23:28–32ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.