Ezekiel · chapter 44 · verse 16
Ezekiel 44:16 in Kannada
ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
Ivaru nanna parishuddha sthalavannu praveshisi, nanage seve maadu vadakkaagi nanna mejina balige baruvaru avaru nanna kaayideyannu kaikolluvaru.
Ezekiel 44:16 in English
- King James Version (KJV)
- They shall enter into my sanctuary, and they shall come near to my table, to minister unto me, and they shall keep my charge.
- World English Bible (WEB)
- “They shall enter into my sanctuary, and they shall come near to my table, to minister to me, and they shall keep my instruction.
- American Standard Version (ASV)
- they shall enter into my sanctuary, and they shall come near to my table, to minister unto me, and they shall keep my charge.
- Bible in Basic English (BBE)
- They are to come into my holy place and they are to come near to my table, to do my work and have the care of my house.
- Darby Translation (DBY)
- They shall enter into my sanctuary, and they shall approach unto my table, to minister unto me, and they shall keep my charge.
- Webster's Bible (WBS)
- They shall enter into my sanctuary, and they shall come near to my table, to minister to me, and they shall keep my charge.
- Young's Literal Translation (YLT)
- they come in unto My sanctuary, and they draw near unto My table to serve Me, and they have kept My charge.
Read in context
- 14ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- 15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- 17ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
- 18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
Cross references
- Ezekiel 41:22 ಯೆಹೆಜ್ಕೇಲನು 41:22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- Malachi 1:7 ಮಲಾಕಿಯ 1:7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
- Malachi 1:12 ಮಲಾಕಿಯ 1:12ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.
- Numbers 18:7–8 ಅರಣ್ಯಕಾಂಡ 18:7–8ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು. ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- Deuteronomy 33:8–10 ಧರ್ಮೋಪದೇಶಕಾಂಡ 33:8–10ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- Numbers 18:5 ಅರಣ್ಯಕಾಂಡ 18:5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.