Ezekiel · chapter 44 · verse 17
Ezekiel 44:17 in Kannada
ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
Avaru ola gina angalagala baagilannu praveshisuvaaga naarina vastragalannu dharisikollabeku; olagina angalada baagilugalalliyoo olagadeyoo sevi suttiruvaaga avara mele unneya udupoo irakoodadu.
Ezekiel 44:17 in English
- King James Version (KJV)
- And it shall come to pass, [that] when they enter in at the gates of the inner court, they shall be clothed with linen garments; and no wool shall come upon them, whiles they minister in the gates of the inner court, and within.
- World English Bible (WEB)
- “‘“It will be that when they enter in at the gates of the inner court, they shall be clothed with linen garments. No wool shall come on them while they minister in the gates of the inner court, and within.
- American Standard Version (ASV)
- And it shall be that, when they enter in at the gates of the inner court, they shall be clothed with linen garments; and no wool shall come upon them, while they minister in the gates of the inner court, and within.
- Bible in Basic English (BBE)
- And when they come in by the doorways of the inner square, they are to be clothed in linen robes; there is to be no wool on them while they are doing my work in the doorway of the inner square and inside the house.
- Darby Translation (DBY)
- And it shall come to pass when they enter in at the gates of the inner court, they shall be clothed with linen garments; and no wool shall come upon them, when they minister in the gates of the inner court, and towards the house.
- Webster's Bible (WBS)
- And it shall come to pass, [that] when they enter in at the gates of the inner court, they shall be clothed with linen garments; and no wool shall come upon them, while they minister in the gates of the inner court, and within.
- Young's Literal Translation (YLT)
- And it hath come to pass, in their going in unto the gates of the inner court, linen garments they put on; and no wool cometh up on them in their ministering in the gates of the inner court and within.
Read in context
- 15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- 17ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
- 18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- 19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
Cross references
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Exodus 28:43 ವಿಮೋಚನಕಾಂಡ 28:43ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Exodus 39:27–29 ವಿಮೋಚನಕಾಂಡ 39:27–29ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
- Exodus 28:39–40 ವಿಮೋಚನಕಾಂಡ 28:39–40ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು.
- Leviticus 16:4 ಯಾಜಕಕಾಂಡ 16:4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Revelation 4:4 ಪ್ರಕಟನೆ 4:4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
Original words (Hebrew)
- enter · H935בּוֹא bôwʼ
- gates · H8179שַׁעַר shaʻar
- inner · H6442פְּנִימִי pᵉnîymîy
- court · H2691חָצֵר châtsêr
- clothed · H3847לָבַשׁ lâbash
- linen · H6593פִּשְׁתֶּה pishteh
- garments · H899בֶּגֶד beged
- wool · H6785צֶמֶר tsemer
- come · H5927עָלָה ʻâlâh
- minister · H8334שָׁרַת shârath
- gates · H8179שַׁעַר shaʻar
- inner · H6442פְּנִימִי pᵉnîymîy
- court · H2691חָצֵר châtsêr
- within · H1004בַּיִת bayith