Ezekiel · chapter 44 · verse 18
Ezekiel 44:18 in Kannada
ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
Avara talegala mele naarina rumaalugaloo avara sontagala mele naarina ijaarugalu irabeku; avaru bevaru baruvantavugalannu kattikollabaaradu.
Ezekiel 44:18 in English
- King James Version (KJV)
- They shall have linen bonnets upon their heads, and shall have linen breeches upon their loins; they shall not gird [themselves] with any thing that causeth sweat.
- World English Bible (WEB)
- They shall have linen turbans on their heads, and shall have linen trousers on their waists. They shall not clothe themselves with anything that makes them sweat.
- American Standard Version (ASV)
- They shall have linen tires upon their heads, and shall have linen breeches upon their loins; they shall not gird themselves with [anything that causeth] sweat.
- Bible in Basic English (BBE)
- They are to have linen head-dresses on their heads and linen trousers on their legs, and they are to have nothing round them to make their skin wet with heat.
- Darby Translation (DBY)
- They shall have linen tires upon their heads, and shall have linen breeches upon their loins; they shall not gird on anything that causeth sweat.
- Webster's Bible (WBS)
- They shall have linen bonnets upon their heads, and shall have linen breeches upon their loins; they shall not gird [themselves] with any thing that causeth sweat.
- Young's Literal Translation (YLT)
- Linen bonnets are on their head, and linen trousers are on their loins, they are not restrained with sweat.
Read in context
- 16ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- 17ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
- 18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- 19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
- 20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
Cross references
- Exodus 28:40–43 ವಿಮೋಚನಕಾಂಡ 28:40–43ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Isaiah 3:20 ಯೆಶಾಯ 3:20ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ,
- Exodus 39:28 ವಿಮೋಚನಕಾಂಡ 39:28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- 1 Corinthians 11:4–10 1 ಕೊರಿಂಥದವರಿಗೆ 11:4–10ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ. ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ. ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು. ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
- Leviticus 16:4 ಯಾಜಕಕಾಂಡ 16:4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.