Ezekiel · chapter 44 · verse 19
Ezekiel 44:19 in Kannada
ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
Idallade avaru horagina angalakke teeraa horagina angalakke janara balige hoguvaaga taavu sevemaadida tamma vastra galannu tegedu parishuddha kothadigalalli ittu bere vastragalannu dharisikollabeku; tamma vastragalinda janarannu parishuddhagolisabaaradu.
Ezekiel 44:19 in English
- King James Version (KJV)
- And when they go forth into the utter court, [even] into the utter court to the people, they shall put off their garments wherein they ministered, and lay them in the holy chambers, and they shall put on other garments; and they shall not sanctify the people with their garments.
- World English Bible (WEB)
- When they go out into the outer court, even into the outer court to the people, they shall put off their garments in which they minister and lay them in the holy rooms. They shall put on other garments, that they not sanctify the people with their garments.
- American Standard Version (ASV)
- And when they go forth into the outer court, even into the outer court to the people, they shall put off their garments wherein they minister, and lay them in the holy chambers; and they shall put on other garments, that they sanctify not the people with their garments.
- Bible in Basic English (BBE)
- And when they go out into the outer square to the people, they are to take off the robes in which they do the work of priests, and put them away in the holy rooms, and put on other clothing, so that the people may not be made holy by their robes.
- Darby Translation (DBY)
- And when they go forth into the outer court, into the outer court to the people, they shall put off their garments wherein they ministered, and lay them in the holy cells; and they shall put on other garments, that they may not hallow the people with their garments.
- Webster's Bible (WBS)
- And when they go forth into the outer court, [even] into the outer court to the people, they shall put off their garments in which they ministered, and lay them in the holy chambers, and they shall put on other garments; and they shall not sanctify the people with their garments.
- Young's Literal Translation (YLT)
- And in their going forth unto the outer court — unto the outer court unto the people — they strip off their garments, in which they are ministering, and have placed them in the holy chambers, and have put on other garments; and they do not sanctify the people in their own garments.
Read in context
- 17ಅವರು ಒಳ ಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿ ಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.
- 18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- 19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
- 20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
- 21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
Cross references
- Leviticus 6:27 ಯಾಜಕಕಾಂಡ 6:27ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.
- Ezekiel 46:20 ಯೆಹೆಜ್ಕೇಲನು 46:20ಆಗ ಅವನು ನನಗೆ--ಯಾಜಕರು ಅಪರಾಧ ಬಲಿಯನ್ನೂ ಪಾಪ ಬಲಿಯನ್ನೂ ಬೇಯಿಸಿದ ಆಹಾರದ ಅರ್ಪಣೆಯನ್ನು ಸುಡುವಂತೆ ಏರ್ಪಡಿ ಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡು ವದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು ಎಂದು ಹೇಳಿದನು.
- Leviticus 6:10–11 ಯಾಜಕಕಾಂಡ 6:10–11ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು. ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
- Matthew 23:17–19 ಮತ್ತಾಯನು 23:17–19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- Exodus 29:37 ವಿಮೋಚನಕಾಂಡ 29:37ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
- Exodus 30:29 ವಿಮೋಚನಕಾಂಡ 30:29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
- Ezekiel 42:13–14 ಯೆಹೆಜ್ಕೇಲನು 42:13–14ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು. ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- 1 Corinthians 3:5–6 1 ಕೊರಿಂಥದವರಿಗೆ 3:5–6ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
Original words (Hebrew)
- forth · H3318יָצָא yâtsâʼ
- utter · H2435חִיצוֹן chîytsôwn
- court · H2691חָצֵר châtsêr
- utter · H2435חִיצוֹן chîytsôwn
- court · H2691חָצֵר châtsêr
- people · H5971עַם ʻam
- off · H6584פָּשַׁט pâshaṭ
- garments · H899בֶּגֶד beged
- ministered · H8334שָׁרַת shârath
- lay · H3240יָנַח yânach
- holy · H6944קֹדֶשׁ qôdesh
- chambers · H3957לִשְׁכָּה lishkâh
- put · H3847לָבַשׁ lâbash
- other · H312אַחֵר ʼachêr
- garments · H899בֶּגֶד beged
- sanctify · H6942קָדַשׁ qâdash
- people · H5971עַם ʻam
- garments · H899בֶּגֶד beged