Skip to content
ThuthiThuthiThuthi
Ezekiel · chapter 44 · verse 20

Ezekiel 44:20 in Kannada

ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.

Idallade avaru tamma talegalannu bolisikollade udda koodalannu belesade tamma talekoodalugalannu kattarisabeku.

Ezekiel 44:20 in English

King James Version (KJV)
Neither shall they shave their heads, nor suffer their locks to grow long; they shall only poll their heads.
World English Bible (WEB)
“‘“They shall not shave their heads, or allow their locks to grow long. They shall only cut off the hair of their heads.
American Standard Version (ASV)
Neither shall they shave their heads, nor suffer their locks to grow long; they shall only cut off the hair of their heads.
Bible in Basic English (BBE)
They are not to have all the hair cut off their heads, and they are not to let their hair get long, but they are to have the ends of their hair cut.
Darby Translation (DBY)
Neither shall they shave their heads, nor suffer their locks to grow long: they shall duly poll their heads.
Webster's Bible (WBS)
Neither shall they shave their heads, nor suffer their locks to grow long; they shall only poll their heads.
Young's Literal Translation (YLT)
And their head they do not shave, and the lock they do not send forth; they certainly poll their heads.

Read in context

  1. 18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
  2. 19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
  3. 20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
  4. 21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
  5. 22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
Read all of Ezekiel 44

Cross references

Original words (Hebrew)

Ezekiel 44:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.