Skip to content
ThuthiThuthiThuthi
Ezekiel · chapter 44 · verse 21

Ezekiel 44:21 in Kannada

ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.

Idallade yaava yaajakane aagali, olagina angaladalli praveshisuvaaga draakshaa rasavannu kudiyabaaradu.

Ezekiel 44:21 in English

King James Version (KJV)
Neither shall any priest drink wine, when they enter into the inner court.
World English Bible (WEB)
None of the priests shall drink wine when they enter into the inner court.
American Standard Version (ASV)
Neither shall any of the priests drink wine, when they enter into the inner court.
Bible in Basic English (BBE)
The priests are not to take wine when they go into the inner square.
Darby Translation (DBY)
Neither shall any priest drink wine when they enter into the inner court.
Webster's Bible (WBS)
Neither shall any priest drink wine, when they enter into the inner court.
Young's Literal Translation (YLT)
And no priest doth drink wine in their coming in unto the inner court.

Read in context

  1. 19ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
  2. 20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
  3. 21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
  4. 22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
  5. 23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
Read all of Ezekiel 44

Cross references

Original words (Hebrew)

Ezekiel 44:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.