Skip to content
ThuthiThuthiThuthi
Ezekiel · chapter 44 · verse 22

Ezekiel 44:22 in Kannada

ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.

Avaru obba vidhave yannaagali, horage haakalpattavalannaagali, hendati yannaagalu sveekarisabaaradu aadare israayelina manetanada santaanadavaraada kanyeyarannu tegedu kollabahudu. Athavaa yaajakaninda vidhaveyaagi ruvavalannu tegedukollabahudu.

Ezekiel 44:22 in English

King James Version (KJV)
Neither shall they take for their wives a widow, nor her that is put away: but they shall take maidens of the seed of the house of Israel, or a widow that had a priest before.
World English Bible (WEB)
They shall not take for their wives a widow, or her who is put away; but they shall take virgins of the offspring of the house of Israel, or a widow who is the widow of a priest.
American Standard Version (ASV)
Neither shall they take for their wives a widow, nor her that is put away; but they shall take virgins of the seed of the house of Israel, or a widow that is the widow of a priest.
Bible in Basic English (BBE)
And they are not to take as wives any widow or woman whose husband has put her away: but they may take virgins of the seed of Israel, or a widow who is the widow of a priest.
Darby Translation (DBY)
And they shall not take for their wives a widow, nor her that is put away; but they shall take maidens of the seed of the house of Israel, or a widow that is the widow of a priest.
Webster's Bible (WBS)
Neither shall they take for their wives a widow, nor her that is put away: but they shall take maidens of the seed of the house of Israel, or a widow that had a priest before.
Young's Literal Translation (YLT)
And a widow and divorced woman they do not take to them for wives: but — virgins of the seed of the house of Israel, and the widow who is widow of a priest, do they take.

Read in context

  1. 20ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
  2. 21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
  3. 22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
  4. 23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
  5. 24ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
Read all of Ezekiel 44

Cross references

Original words (Hebrew)

Ezekiel 44:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.