Skip to content
ThuthiThuthiThuthi
Ezekiel · chapter 44 · verse 23

Ezekiel 44:23 in Kannada

ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.

Avaru nanna janarige parishuddhavaadaddakkoo apavitravaadaddakkoo hechchu kadimeyannu bodhisi, avarige hole yaadaddannoo shuddhavaadaddannoo tilisabeku.

Ezekiel 44:23 in English

King James Version (KJV)
And they shall teach my people [the difference] between the holy and profane, and cause them to discern between the unclean and the clean.
World English Bible (WEB)
They shall teach my people the difference between the holy and the common, and cause them to discern between the unclean and the clean.
American Standard Version (ASV)
And they shall teach my people the difference between the holy and the common, and cause them to discern between the unclean and the clean.
Bible in Basic English (BBE)
And they are to make clear to my people the division between what is holy and what is common, and to give them the knowledge of what is clean and what is unclean.
Darby Translation (DBY)
And they shall teach my people [the difference] between holy and profane, and cause them to discern between unclean and clean.
Webster's Bible (WBS)
And they shall teach my people the [difference] between the holy and profane, and cause them to discern between the unclean and the clean.
Young's Literal Translation (YLT)
'And My people they direct between holy and common, and between unclean and clean they cause them to discern.

Read in context

  1. 21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
  2. 22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
  3. 23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
  4. 24ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
  5. 25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
Read all of Ezekiel 44

Cross references

Original words (Hebrew)

Ezekiel 44:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.