Skip to content
ThuthiThuthiThuthi
Ezekiel · chapter 44 · verse 26

Ezekiel 44:26 in Kannada

ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.

Avanu shuddhanaada mele avanige elu divasagalannu pratyekisabeku.

Ezekiel 44:26 in English

King James Version (KJV)
And after he is cleansed, they shall reckon unto him seven days.
World English Bible (WEB)
After he is cleansed, they shall reckon to him seven days.
American Standard Version (ASV)
And after he is cleansed, they shall reckon unto him seven days.
Bible in Basic English (BBE)
And after he has been made clean, seven days are to be numbered for him.
Darby Translation (DBY)
And after he is cleansed, they shall count unto him seven days.
Webster's Bible (WBS)
And after he is cleansed, they shall reckon to him seven days.
Young's Literal Translation (YLT)
'And after his cleansing, seven days they number to him.

Read in context

  1. 24ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
  2. 25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
  3. 26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
  4. 27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
  5. 28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
Read all of Ezekiel 44

Cross references

Original words (Hebrew)

Ezekiel 44:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.