Skip to content
ThuthiThuthiThuthi
Ezekiel · chapter 44 · verse 27

Ezekiel 44:27 in Kannada

ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

Avanu parishuddha sthaladalli seve maaduvada kkoskara olagina angalada parishuddha sthalakke baruva dinadalli tanna paapa baliyannu arpisabekendu devaraada kartanu heluttaane.

Ezekiel 44:27 in English

King James Version (KJV)
And in the day that he goeth into the sanctuary, unto the inner court, to minister in the sanctuary, he shall offer his sin offering, saith the Lord GOD.
World English Bible (WEB)
In the day that he goes into the sanctuary, into the inner court, to minister in the sanctuary, he shall offer his sin offering,” says the Lord GOD.
American Standard Version (ASV)
And in the day that he goeth into the sanctuary, into the inner court, to minister in the sanctuary, he shall offer his sin-offering, saith the Lord Jehovah.
Bible in Basic English (BBE)
And on the day when he goes into the inner square, to do the work of the holy place, he is to make his sin-offering, says the Lord.
Darby Translation (DBY)
And on the day that he goeth into the sanctuary, unto the inner court, to minister in the sanctuary, he shall present his sin-offering, saith the Lord Jehovah.
Webster's Bible (WBS)
And in the day that he goeth into the sanctuary, to the inner court, to minister in the sanctuary, he shall offer his sin-offering, saith the Lord GOD.
Young's Literal Translation (YLT)
And in the day of his coming in unto the sanctuary, unto the inner court, to minister in the sanctuary, he bringeth near his sin-offering — an affirmation of the Lord Jehovah.

Read in context

  1. 25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
  2. 26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
  3. 27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
  4. 28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
  5. 29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
Read all of Ezekiel 44

Cross references

Original words (Hebrew)

Ezekiel 44:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.