Skip to content
ThuthiThuthiThuthi
Ezekiel · chapter 44 · verse 28

Ezekiel 44:28 in Kannada

ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.

Idu avarige baadhyateyaagiruvadu; naane avarige baadhyanaagi ruvenu; neevu israayelinalli avarige svaastya vannu kodabaaradu yaakandare naane avarige svaastyavaagiruvenu.

Ezekiel 44:28 in English

King James Version (KJV)
And it shall be unto them for an inheritance: I [am] their inheritance: and ye shall give them no possession in Israel: I [am] their possession.
World English Bible (WEB)
“‘They shall have an inheritance: I am their inheritance; and you shall give them no possession in Israel. I am their possession.
American Standard Version (ASV)
And they shall have an inheritance: I am their inheritance; and ye shall give them no possession in Israel; I am their possession.
Bible in Basic English (BBE)
And they are to have no heritage; I am their heritage: you are to give them no property in Israel; I am their property.
Darby Translation (DBY)
And it shall be unto them for an inheritance; I am their inheritance: and ye shall give them no possession in Israel; I am their possession.
Webster's Bible (WBS)
And it shall be to them for an inheritance: I [am] their inheritance: and ye shall give them no possession in Israel: I [am] their possession.
Young's Literal Translation (YLT)
And it hath been to them for an inheritance; I [am] their inheritance: and a possession ye do not give to them in Israel; I [am] their possession.

Read in context

  1. 26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
  2. 27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
  3. 28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
  4. 29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
  5. 30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Read all of Ezekiel 44

Cross references

Original words (Hebrew)

Ezekiel 44:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.