Skip to content
ThuthiThuthiThuthi
Ezekiel · chapter 44 · verse 29

Ezekiel 44:29 in Kannada

ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.

Aahaarada arpaneyannu paapa baliyannoo aparaadha baliyannoo avaru tinnabeku; israayelinalli pratishthe maadiddellavoo avarige sallabeku.

Ezekiel 44:29 in English

King James Version (KJV)
They shall eat the meat offering, and the sin offering, and the trespass offering; and every dedicated thing in Israel shall be theirs.
World English Bible (WEB)
They shall eat the meal offering, and the sin offering, and the trespass offering; and every devoted thing in Israel shall be theirs.
American Standard Version (ASV)
They shall eat the meal-offering, and the sin-offering, and the trespass-offering; and every devoted thing in Israel shall be theirs.
Bible in Basic English (BBE)
Their food is to be the meal offering and the sin-offering and the offering for error; and everything given specially to the Lord in Israel will be theirs.
Darby Translation (DBY)
They shall eat the oblation and the sin-offering and the trespass-offering; and every devoted thing in Israel shall be theirs.
Webster's Bible (WBS)
They shall eat the meat-offering, and the sin-offering, and the trespass-offering; and every dedicated thing in Israel shall be theirs.
Young's Literal Translation (YLT)
The present, and the sin-offering, and the guilt-offering, they do eat, and every devoted thing in Israel is theirs.

Read in context

  1. 27ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
  2. 28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
  3. 29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
  4. 30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
  5. 31ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Read all of Ezekiel 44

Cross references

Original words (Hebrew)

Ezekiel 44:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.