Skip to content
ThuthiThuthiThuthi
Ezekiel · chapter 44 · verse 3

Ezekiel 44:3 in Kannada

ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.

Idu prabhuvigaagide; prabhuvu adarolage kulitukondu, kartana munde rottiyannu tinnabeku; aatanu aa baagilina padasaaleya moolaka praveshisi ade maarga vaagi horage hogabeku.

Ezekiel 44:3 in English

King James Version (KJV)
[It is] for the prince; the prince, he shall sit in it to eat bread before the LORD; he shall enter by the way of the porch of [that] gate, and shall go out by the way of the same.
World English Bible (WEB)
As for the prince, he shall sit in it as prince to eat bread before the LORD. He shall enter by the way of the porch of the gate, and shall go out the same way.”
American Standard Version (ASV)
As for the prince, he shall sit therein as prince to eat bread before Jehovah; he shall enter by the way of the porch of the gate, and shall go out by the way of the same.
Bible in Basic English (BBE)
But the ruler will be seated there to take his food before the Lord; he will go in by the covered way to the door, and will come out by the same way.
Darby Translation (DBY)
As for the prince, he, the prince, shall sit in it to eat bread before Jehovah: he shall enter by the way of the porch of the gate, and shall go out by the way of the same.
Webster's Bible (WBS)
[It is] for the prince; the prince, he shall sit in it to eat bread before the LORD; he shall enter by the way of the porch of [that] gate, and shall go out by the way of the same.
Young's Literal Translation (YLT)
The prince, who [is] prince, he sitteth by it to eat bread before Jehovah, by the way of the porch of the gate he cometh in, and by its way he goeth out.'

Read in context

  1. 1ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ದ ಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು; ಅದು ಮುಚ್ಚಲ್ಪಟ್ಟಿತ್ತು.
  2. 2ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
  3. 3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
  4. 4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
  5. 5ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
Read all of Ezekiel 44

Cross references

Original words (Hebrew)

Ezekiel 44:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.