Ezekiel · chapter 44 · verse 31
Ezekiel 44:31 in Kannada
ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Yaajakaru, taanaagi sattu bidda athavaa kaadumrugadinda kollalpattanta pakshiyannaagali pashuvannaagali tinnabaaradu.
Ezekiel 44:31 in English
- King James Version (KJV)
- The priests shall not eat of any thing that is dead of itself, or torn, whether it be fowl or beast.
- World English Bible (WEB)
- The priests shall not eat of anything that dies of itself or is torn, whether it is bird or animal.
- American Standard Version (ASV)
- The priests shall not eat of anything that dieth of itself, or is torn, whether it be bird or beast.
- Bible in Basic English (BBE)
- The priests may not take for food any bird or beast which has come to a natural death or whose death has been caused by another animal.
- Darby Translation (DBY)
- The priests shall not eat of anything that dieth of itself, or of that which is torn, whether of fowl or of beast.
- Webster's Bible (WBS)
- The priests shall not eat of any thing that is dead of itself, or torn, whether of fowl or beast.
- Young's Literal Translation (YLT)
- Any carcase and torn thing, of the fowl, and of the beasts, the priests do not eat.
Read in context
- 29ಆಹಾರದ ಅರ್ಪಣೆಯನ್ನು ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ಅವರು ತಿನ್ನಬೇಕು; ಇಸ್ರಾಯೇಲಿನಲ್ಲಿ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
- 30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- 31ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Cross references
- Leviticus 22:8 ಯಾಜಕಕಾಂಡ 22:8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
- Exodus 22:31 ವಿಮೋಚನಕಾಂಡ 22:31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
- Deuteronomy 14:21 ಧರ್ಮೋಪದೇಶಕಾಂಡ 14:21ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
- Leviticus 17:15 ಯಾಜಕಕಾಂಡ 17:15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Romans 14:20 ರೋಮಾಪುರದವರಿಗೆ 14:20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- Ezekiel 4:14 ಯೆಹೆಜ್ಕೇಲನು 4:14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- 1 Corinthians 8:13 1 ಕೊರಿಂಥದವರಿಗೆ 8:13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.