Skip to content
ThuthiThuthiThuthi
Ezekiel · chapter 44 · verse 4

Ezekiel 44:4 in Kannada

ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.

Aamele avanu nannannu uttarada baagilina maargavaagi aalayada munde karedukondu hodanu; naanu nodalaagi igo, kartana mahimeyu kartana aalayavannu tumbikonditu. Naanu boralubiddenu.

Ezekiel 44:4 in English

King James Version (KJV)
Then brought he me the way of the north gate before the house: and I looked, and, behold, the glory of the LORD filled the house of the LORD: and I fell upon my face.
World English Bible (WEB)
Then he brought me by the way of the north gate before the house; and I looked, and behold, the LORD’s glory filled the LORD’s house; so I fell on my face.
American Standard Version (ASV)
Then he brought me by the way of the north gate before the house; and I looked, and, behold, the glory of Jehovah filled the house of Jehovah: and I fell upon my face.
Bible in Basic English (BBE)
And he took me to the north doorway in front of the house; and, looking, I saw that the house of the Lord was full of the glory of the Lord; and I went down on my face.
Darby Translation (DBY)
And he brought me the way of the north gate before the house; and I beheld, and lo, the glory of Jehovah filled the house of Jehovah: and I fell upon my face.
Webster's Bible (WBS)
Then he brought me the way of the north gate before the house: and I looked, and behold, the glory of the LORD filled the house of the LORD: and I fell upon my face.
Young's Literal Translation (YLT)
And he bringeth me in the way of the north gate unto the front of the house, and I look, and lo, filled hath the honour of Jehovah the house of Jehovah, and I fall on my face.

Read in context

  1. 2ಆಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದು ತೆರೆಯಬಾರದು; ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು; ಇಸ್ರಾಯೇಲ್ಯರ ದೇವರಾದ ಕರ್ತನು ಇದರಿಂದ ಪ್ರವೇಶಿಸಿದ್ದಾನೆ. ಆದದರಿಂದ ಇದು ಮುಚ್ಚಲ್ಪಡಬೇಕು.
  2. 3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
  3. 4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
  4. 5ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
  5. 6ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
Read all of Ezekiel 44

Cross references

Original words (Hebrew)

Ezekiel 44:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.