Skip to content
ThuthiThuthiThuthi
Ezekiel · chapter 44 · verse 6

Ezekiel 44:6 in Kannada

ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;

Tirugi beeluva israayelana manetanadavarige neenu helabekaa daddenandare devaraada kartanu heege heluttaane--o israayelina manetanadavare, neevu nimma ellaa asahyagalannu saakumaadiri;

Ezekiel 44:6 in English

King James Version (KJV)
And thou shalt say to the rebellious, [even] to the house of Israel, Thus saith the Lord GOD; O ye house of Israel, let it suffice you of all your abominations,
World English Bible (WEB)
You shall tell the rebellious, even the house of Israel, ‘The Lord GOD says: “You house of Israel, let that be enough of all your abominations,
American Standard Version (ASV)
And thou shalt say to the rebellious, even to the house of Israel, Thus saith the Lord Jehovah: O ye house of Israel, let it suffice you of all your abominations,
Bible in Basic English (BBE)
And say to the uncontrolled children of Israel, This is what the Lord has said: O you children of Israel, let it be enough for you, among the disgusting things which you have done,
Darby Translation (DBY)
and say to the rebellious, to the house of Israel, Thus saith the Lord Jehovah: Let it suffice you of all your abominations, O house of Israel,
Webster's Bible (WBS)
And thou shalt say to the rebellious, [even] to the house of Israel, Thus saith the Lord GOD; O ye house of Israel, let it suffice you of all your abominations;
Young's Literal Translation (YLT)
and hast said unto the rebellious, unto the house of Israel: Thus said the Lord Jehovah: Enough to you — of all your abominations, O house of Israel.

Read in context

  1. 4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
  2. 5ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು.
  3. 6ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
  4. 7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
  5. 8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
Read all of Ezekiel 44

Cross references

Original words (Hebrew)

Ezekiel 44:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.