Skip to content
ThuthiThuthiThuthi
Ezekiel · chapter 44 · verse 9

Ezekiel 44:9 in Kannada

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.

Devaraada kartanu heege heluttaane--hrudayadalliyoo shareerada lliyoo sunnatiyillada yaavobba parakeeyanoo israayelina makkalolagiruva yaavobba aparichitanoo nanna parishuddhasthaladolage praveshisa baaradu.

Ezekiel 44:9 in English

King James Version (KJV)
Thus saith the Lord GOD; No stranger, uncircumcised in heart, nor uncircumcised in flesh, shall enter into my sanctuary, of any stranger that [is] among the children of Israel.
World English Bible (WEB)
The Lord GOD says, “No foreigner, uncircumcised in heart and uncircumcised in flesh, shall enter into my sanctuary, of any foreigners who are among the children of Israel.
American Standard Version (ASV)
Thus saith the Lord Jehovah, No foreigner, uncircumcised in heart and uncircumcised in flesh, shall enter into my sanctuary, of any foreigners that are among the children of Israel.
Bible in Basic English (BBE)
For this cause the Lord has said, No man from a strange land, without circumcision of heart and flesh, of all those who are living among the children of Israel, is to come into my holy place.
Darby Translation (DBY)
Thus saith the Lord Jehovah: No stranger, uncircumcised in heart and uncircumcised in flesh, shall enter into my sanctuary, of any stranger that is among the children of Israel.
Webster's Bible (WBS)
Thus saith the Lord GOD; No stranger, uncircumcised in heart, nor uncircumcised in flesh, shall enter into my sanctuary, of any stranger that [is] among the children of Israel.
Young's Literal Translation (YLT)
'Thus said the Lord Jehovah: No son of a stranger, uncircumcised of heart, and uncircumcised of flesh, cometh in unto My sanctuary, even any son of a stranger, who [is] in the midst of the sons of Israel,

Read in context

  1. 7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
  2. 8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
  3. 9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
  4. 10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
  5. 11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
Read all of Ezekiel 44

Cross references

Original words (Hebrew)

Ezekiel 44:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.