Ezekiel · chapter 45 · verse 1
Ezekiel 45:1 in Kannada
ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
Idallade neevu deshavannu cheetuhaakisvaastyavaagi hanchuvaaga, ondu parishuddha bhaagavannu pratyekisi, kartanige kaanikeyaagi kodabeku; adu ippattaidu saavira mola uddavaagiyoo hattu saavira mola agalavaagiyoo irali, idu adara ellaa meregalalli suttalaagi parishuddhavaagirali.
Ezekiel 45:1 in English
- King James Version (KJV)
- Moreover, when ye shall divide by lot the land for inheritance, ye shall offer an oblation unto the LORD, an holy portion of the land: the length [shall be] the length of five and twenty thousand [reeds], and the breadth [shall be] ten thousand. This [shall be] holy in all the borders thereof round about.
- World English Bible (WEB)
- “‘“Moreover, when you divide by lot the land for inheritance, you shall offer an offering to the LORD, a holy portion of the land. The length shall be the length of twenty-five thousand reeds, and the width shall be ten thousand. It shall be holy in all its border all around.
- American Standard Version (ASV)
- Moreover, when ye shall divide by lot the land for inheritance, ye shall offer an oblation unto Jehovah, a holy portion of the land; the length shall be the length of five and twenty thousand [reeds], and the breadth shall be ten thousand: it shall be holy in all the border thereof round about.
- Bible in Basic English (BBE)
- And when you are making a distribution of the land, by the decision of the Lord, for your heritage, you are to make an offering to the Lord of a part of the land as holy: it is to be twenty-five thousand long and twenty thousand wide: all the land inside these limits is to be holy.
- Darby Translation (DBY)
- And when ye shall divide by lot the land for inheritance, ye shall offer a heave-offering unto Jehovah, a holy portion of the land: the length shall be the length of five and twenty thousand [cubits], and the breadth ten thousand. This shall be holy in all the borders thereof round about.
- Webster's Bible (WBS)
- Moreover, when ye shall divide by lot the land for inheritance, ye shall offer an oblation to the LORD, a holy portion of the land: the length [shall be] the length of five and twenty thousand [reeds] , and the breadth [shall be] ten thousand. This [shall be] holy in all its borders on every side.
- Young's Literal Translation (YLT)
- And in your causing the land to fall in inheritance, ye lift up a heave-offering to Jehovah, a holy [portion] of the land: the length — five and twenty thousand [is] the length, and the breadth ten thousand; it [is] holy in all its border round about.
Read in context
- 1ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
- 2ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
- 3ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
Cross references
- Ezekiel 48:29 ಯೆಹೆಜ್ಕೇಲನು 48:29ನೀವು ಇಸ್ರಾಯೇಲಿನ ಗೋತ್ರ ಗಳಿಗೆ ಚೀಟು ಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೇ; ಅದರ ಭಾಗಗಳು ಇವೆ. ಎಂದು ದೇವರಾದ ಕರ್ತನು ಹೇಳುತ್ತಾನೆ.
- Zechariah 14:20–21 ಜೆಕರ್ಯ 14:20–21ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Numbers 34:13 ಅರಣ್ಯಕಾಂಡ 34:13ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
- Ezekiel 48:8–23 ಯೆಹೆಜ್ಕೇಲನು 48:8–23ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು. ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು; ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು. ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು; ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು. ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಎಲ್ಲಾ ಉದ್ದವೂ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. ಅವರು ಅದರಲ್ಲಿ ಏನನ್ನೂ ಮಾರಬಾರದು, ಬದಲಾ ಯಿಸಬಾರದು, ದೇಶದ ಪ್ರಥಮ ಫಲವನ್ನು ಯಾರಿ ಗೂ ಕೊಡಬಾರದು; ಅದು ಕರ್ತನಿಗೆ ಪರಿಶುದ್ಧವಾ ಗಿದೆ. ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು; ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ; ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ. ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು. ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು. ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು. ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು. ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು. ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
- Joshua 14:2 ಯೆಹೋಶುವ 14:2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- Psalm 16:5–6 ಕೀರ್ತನೆಗಳು 16:5–6ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
- Joshua 13:6 ಯೆಹೋಶುವ 13:6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
- Ezekiel 45:2–7 ಯೆಹೆಜ್ಕೇಲನು 45:2–7ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು. ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು. ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು. ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು.
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Proverbs 3:9 ಜ್ಞಾನೋಕ್ತಿಗಳು 3:9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
- Ezekiel 47:21–22 ಯೆಹೆಜ್ಕೇಲನು 47:21–22ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು. ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- divide · H5307נָפַל nâphal
- land · H776אֶרֶץ ʼerets
- inheritance · H5159נַחֲלָה nachălâh
- offer · H7311רוּם rûwm
- oblation · H8641תְּרוּמָה tᵉrûwmâh
- portion · H6944קֹדֶשׁ qôdesh
- land · H776אֶרֶץ ʼerets
- length · H753אֹרֶךְ ʼôrek
- length · H753אֹרֶךְ ʼôrek
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- breadth · H7341רֹחַב rôchab
- ten · H6235עֶשֶׂר ʻeser
- thousand · H505אֶלֶף ʼeleph
- holy · H6944קֹדֶשׁ qôdesh
- borders · H1366גְּבוּל gᵉbûwl
- about · H5439סָבִיב çâbîyb